Sun,May19,2024
ಕನ್ನಡ / English

ಪಾವಗಡದಲ್ಲಿ ಬಸ್ ಅಪಘಾತ: ಮೃತಪಟ್ಟ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ- ಶ್ರೀರಾಮುಲು ಘೋಷಣೆ| JANATA NEWS

19 Mar 2022
2669

ತುಮಕೂರು : ಪಾವಗಡದ ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಈವರೆಗೆ ಇಬ್ಬರು ವಿದ್ಯಾರ್ಥಿಗಳು ಸೇರಿ ಐವರು ದುರ್ಮರಣಕ್ಕೀಡಾಗಿದ್ದಾರೆ. 43 ಮಂದಿ ಗಾಯಗೊಂಡಿದ್ದಾರೆ.

ಅಪಘಾತ ನಡೆದ ಸ್ಥಳಕ್ಕೆ ಶನಿವಾರ ಮಧ್ಯಾಹ್ನ ಭೇಟಿ ನೀಡಿದರ ಸಾರಿಗೆ ಸಚಿವ ಶ್ರೀರಾಮುಲು ಸರ್ಕಾರದ ವತಿಯಿಂದ ಪರಿಹಾರ ಘೋಷಣೆ ಮಾಡಿದರು.

ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಸಾರಿಗೆ ಸಚಿವ ಶ್ರೀರಾಮುಲು, ಅಪಘಾತದಲ್ಲಿ ಸಾವನ್ನಪ್ಪಿದ್ದವರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಮೃತರ ಕುಟುಂಬಕ್ಕೆ ವೈಯಕ್ತಿಕವಾಗಿ ₹1 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಮುಖ್ಯಮಂತ್ರಿಯವರೇ ನನ್ನನ್ನು ಸ್ಥಳ ಪರಿಶೀಲನೆಗೆ ಕಳುಹಿಸಿದ್ದು, ಬಸ್ ಚಾಲಕನ ನಿರ್ಲಕ್ಷ್ಯದಿಂದಾಗಿ ಈ ರೀತಿ ಆಗಿದೆ. ಇಂಥ ದುರಂತ ಇನ್ನೆಲ್ಲೂ ಆಗಬಾರದು. ತುಮಕೂರು-ಪಾವಗಡಗಲ್ಲಿ ಸರ್ಕಾರಿ ಬಸ್ ವ್ಯವಸ್ಥೆ ಆಗಬೇಕು. ಆ ಕುರಿತು ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟವರ ಬಳಿ ಮಾತನಾಡಿ ಬಗೆಹರಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ.

RELATED TOPICS:
English summary :Bus collision in Pavagada, including two students 5people are dead, 43 injured

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...