Mon,May20,2024
ಕನ್ನಡ / English

ಗರ್ಭಿಣಿ ಅನುಮಾನಾಸ್ಪದ ಸಾವು: ಗಂಡನ ವಿರುದ್ಧ ಕೊಲೆ ಆರೋಪ | JANATA NEWS

21 Mar 2022
3871

ಮೈಸೂರು : ಮಗುವಿನ ನೀರಿಕ್ಷೆಯಲ್ಲಿದ್ದ 7 ತಿಂಗಳ ಗರ್ಭಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಈಕೆ ಗಂಡನ ಮೇಲೆ ಕೊಲೆ ಆರೋಪ ಕೇಳಿಬಂದಿದೆ.

ನಗರದ ಬಿಳಿಕೆರೆ ಸಮೀಪದ ಕೆರೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗರ್ಭಿಣಿ ಶವ ಪತ್ತೆಯಾಗಿದೆ. ಮೃತಳನ್ನು ವಿಜಯನಗರದ ನಿವಾಸಿ ಅಶ್ವಿನಿ(23) ಎಂದು ಗುರುತಿಸಲಾಗಿದೆ.

ಮೈಸೂರು ತಾಲೂಕಿನ ಮೈದನಹಳ್ಳಿ ನಿವಾಸಿ ಪ್ರಮೋದ್ ಹಾಗೂ ವಿಜಯನಗರ ನಿವಾಸಿ ಅಶ್ವಿನಿ ಇಬ್ಬರು ಪ್ರೀತಿಸಿ ಕುಟುಂಬಸ್ಥರ ಒಪ್ಪಿಗೆ ಮೇರೆಗೆ 2021 ಜೂನ್ 13 ರಂದು ವಿವಾಹವಾಗಿದ್ದರು.

ಏಳು ತಿಂಗಳ ಗರ್ಭಿಣಿಯಾಗಿದ್ದ ಅಶ್ವಿನಿ, ಕೆಲ ದಿನಗಳ ಹಿಂದೆ ಗಂಡನ ಜೊತೆ ಜಗಳವಾಡಿ ತವರು ಮ‌ನೆಗೆ ಬಂದಿದ್ದಳು. ಪತ್ನಿ ಮನೆ ಬಳಿ ಬಂದ ಪ್ರಮೋದ್, ಅಶ್ವಿನಿ ಜೊತೆ ಮಾತನಾಡಬೇಕು ಎಂದು ಕರೆದುಕೊಂಡು ಹೋಗಿದ್ದಾನೆ ಎನ್ನಲಾಗಿದೆ.

ನಂತರ ರಾತ್ರಿಯಾದರೂ ಮಗಳು ಬಂದಿರಲಿಲ್ಲ, ಮಗಳಿಗೆ ತಂದೆ ಹಲವು ಬಾರಿ ಫೋನ್​ ಮಾಡಿದ್ದಾರೆ, ಪ್ರಮೋದ್​ಗೂ ಕಾಲ್ ಮಾಡಿದ್ದಾರೆ ಯಾರೂ ಫೋನ್ ತೆಗೆದುಕೊಳ್ಳಲಿಲ್ಲ ಎನ್ನಲಾಗಿದೆ.

ಇಂದು ಬೆಳಗ್ಗೆ ಬಿಳಿಕೆರೆ ಸಮೀಪದ ಕೆರೆಯಲ್ಲಿ ಅಶ್ವಿನಿ ಶವ ಪತ್ತೆಯಾಗಿದೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಅಶ್ವಿನಿ ಪೋಷಕರು ಪ್ರಕರಣ ದಾಖಲಿಸಿದ್ದಾರೆ.

RELATED TOPICS:
English summary :Suspected death of a pregnant woman: murder charge against her husband

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...