Fri,Dec12,2025
ಕನ್ನಡ / English

ಪರೀಕ್ಷೆ ಬರೀರಿ, ಕೆಲಸ ಸಿಗದಿದ್ರೆ ಯಾರೂ ಸಹಾಯಕ್ಕೆ ಬರಲ್ಲ: ತೇಜಸ್ವಿ ಸೂರ್ಯ | JANATA NEWS

27 Mar 2022

ಕೋಲಾರ : 10 ನೇ ತರಗತಿ ಪರೀಕ್ಷೆಗಳು ನಾಳೆಯಿಂದ ಪ್ರಾರಂಭವಾಗಲಿದ್ದು, ಹಿಜಾಬ್ ಧರಿಸಿ ಬಂದರೆ ಪರೀಕ್ಷೆ ಬರೆಯಲು ಅನುಮತಿ ನೀಡುವುದಿಲ್ಲ. ಮರು ಪರೀಕ್ಷೆ ಬರೆಯುವುದಕ್ಕೂ ಅವಕಾಶವಿಲ್ಲ ಎಂದು ಈಗಾಗಲೇ ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

ಈ ಬಗ್ಗೆ ತೇಜಸ್ವಿ ಸೂರ್ಯ ಮಾತನಾಡಿದ್ದು, ಉದ್ಯೋಗ ಸಿಗದಿದ್ದರೆ ಯಾರೂ ನಿಮ್ಮ ನೆರವಿಗೆ ಬರುವುದಿಲ್ಲ. ರಾಜಕೀಯ ಲಾಭಕ್ಕೆ ಹಿಜಾಬ್ ವಿವಾದ ಬಳಕೆ ಮಾಡಿಕೊಳ್ಳುವವರ ಬಗ್ಗೆ ಹೆಚ್ಚು ಯೋಚಿಸಬೇಡಿ ಎಂದು ಹೇಳಿದರು.

ಕಣ್ಣಿಗೆ ಕಾಣದ, ಹಿತ ಬಯಸದ, ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಿರುವವರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. ಪರೀಕ್ಷೆ ಬರೆಯಬೇಡಿ, ಹಿಜಾಬ್ ಗಾಗಿ ಪಟ್ಟುಹಿಡಿಯಿರಿ ಎಂದು ಕುಮ್ಮಕ್ಕು ನೀಡುತ್ತಿರುವವರನ್ನು ನಂಬಬೇಡಿ, ಮುಂದೆ ಉದ್ಯೋಗ ಸಿಗದಿದ್ದರೆ ಯಾರೂ ನಿಮ್ಮ ನೆರವಿಗೆ ಬರುವುದಿಲ್ಲ. ಮುಸ್ಲಿಂ ಯುವತಿಯರು ಇವರ ಮಾತಿಗೆ ಕಿವಿಗೊಡಬಾರದು ಎಂದರು.

ಸೈಕಲ್ ಜಾಥಾ ನೆಪದಲ್ಲಿ ಕೋಲಾರದಲ್ಲಿ ಶಾಂತಿ ಕದಡುವ ಕೆಲಸ ನಡೆಯುತ್ತಿದೆ ಎಂಬ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಸ್ವಾತಂತ್ರ್ಯ ಬಂದ ಬಳಿಕ ಕ್ಲಾಕ್ ಟವರ್​ನಲ್ಲಿ ಭಾರತದ ಧ್ವಜ ಹಾರಿಸಿದ್ದೇವೆ. ಸೈಕಲ್ ಜಾಥಾದಿಂದ ಆರೋಗ್ಯ ಸುಧಾರಿಸುತ್ತೆ. ಜೆಡಿಎಸ್ ಪಕ್ಷ ಕರ್ನಾಟದಲ್ಲಿ ಕಡೆಯ ಹಂತ ತಲುಪಿದೆ.

ಸೈಕಲ್ ಜಾಥಾ ಮಾಡಿರುವ ಉದ್ದೇಶ, ಅವರ ಪಕ್ಷದ ಸಿದ್ಧಾಂತ ಏನು ಎಂಬುದು ಕಾರ್ಯಕರ್ತರಿಗೆ ಗೊತ್ತಿದೆ. ಭಾರತದ ಬಾವುಟ ಹಾರಿಸಿರುವ ಬಗ್ಗೆ ಜೆಡಿಎಸ್ ಪಕ್ಷದವರ ನಿಲುವು ಏನು ಎನ್ನುವುದನ್ನು ತಿಳಿಸಲಿ. ಒಬ್ಬ ಪ್ರಬುದ್ಧ ನಾಯಕ ಈ ರೀತಿ ಹೇಳಿಕೆ ಕೊಡಲು ಸಾಧ್ಯವೇ ಎಂದು ಪ್ರಶ್ನಿಸಿದರು.

RELATED TOPICS:
English summary :The test is bare, no one comes to help

2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ನ್ಯೂಸ್ MORE NEWS...