Sun,May19,2024
ಕನ್ನಡ / English

ಪಿಂಡ ಪ್ರದಾನ ಮಾಡಲು ಬಂದ ಯುವತಿಯರು ಸಮುದ್ರ ಪಾಲು | JANATA NEWS

10 Apr 2022
3041

ಮಂಗಳೂರು : ಪಿಂಡ ಪ್ರದಾನ ಮಾಡಲು ಬಂದಿದ್ದಾಗ ಬೀಚ್ ನಲ್ಲಿ ಮುಳುಗಿ ಸಹೋದರಿಯರಿಬ್ಬರು ಮೃತಪಟ್ಟಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಕುಟುಂಬದೊಂದಿಗೆ ಎನ್‌ಐಟಿಕೆ ಸಮುದ್ರ ತೀರಕ್ಕೆ ಬಂದಿದ್ದ ಸಹೋದರಿಯರಿಬ್ಬರು ನೀರು ಪಾಲಾಗಿದ್ದಾರೆ. ಮಂಗಳೂರು ಶಕ್ತಿನಗರ ನಿವಾಸಿಗಳಾದ ತೃಷಾ(17), ವೈಷ್ಣವಿ(21) ಸಮುದ್ರಪಾಲಾದ ಯುವತಿಯರು ಎಂದು ತಿಳಿದುಬಂದಿದೆ.

ಸಮುದ್ರದ ಅಲೆಗಳ ಸೆಳೆತಕ್ಕೆ ಸಿಲುಕಿ ಮೂವರು ಕೊಚ್ಚಿ ಹೋಗುತ್ತಿರುವುದನ್ನು ಗಮನಿಸಿದ ಸ್ಥಳೀಯ ಈಜುಗಾರರು, ಹೋಮ್ ಗಾರ್ಡ್ ಗಳು ಮೂವರನ್ನು ರಕ್ಷಿಸಿದ್ದರು. ಇನ್ನು ಮೂವರು ಅಸ್ವಸ್ಥಗೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಇಬ್ಬರು ಸಹೋದರಿಯರು ಮೃತಪಟ್ಟಿದ್ದಾರೆ.

ತಮ್ಮ ತಾತನ ತಿಥಿಯ ನಿಮಿತ್ತ ಪಿಂಡ ಪ್ರದಾನ ಮಾಡಲೆಂದು ತಮ್ಮ ಕುಟುಂಬ ವರ್ಗದವರೊಂದಿಗೆ ಈ ಸೋದರ ಸಂಬಂಧಿ ಸಹೋದರಿಯರು ಎನ್‌ಐಟಿಕೆ ಬಳಿಯಿರುವ ಸಮುದ್ರ ತೀರಕ್ಕೆ ಇಂದು ಬೆಳಗ್ಗೆ ಆಗಮಿಸಿದ್ದರು. ಈ ವೇಳೆ ವೆಂಕಟೇಶ್ ಎಂಬವರು ವೈಷ್ಣವಿ ಹಾಗೂ ತ್ರಿಷಾರೊಂದಿಗೆ ಬೀಚ್​ನಲ್ಲಿ‌ ಆಡುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗ್ತಿದೆ.

RELATED TOPICS:
English summary :The young ladies who came to present the fetus share the sea

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...