Thu,Apr25,2024
ಕನ್ನಡ / English

ಸಚಿವ ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಸಂತೋಷ್ ಆತ್ಮಹತ್ಯೆ | JANATA NEWS

12 Apr 2022
1842

ಬೆಳಗಾವಿ : ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶೇಕಡಾ 40 ಪರ್ಸೆಂಟೇಜ್ ಆರೋಪ ಮಾಡಿದ್ದ ಬೆಳಗಾವಿಯ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ ಪಾಟೀಲ್ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಮೆ ಮಾಡಿಕೊಂಡಿದ್ದಾರೆ.

ಉಡುಪಿಯ ಲಾಡ್ಜ್​ನಲ್ಲಿ ಗುತ್ತಿಗೆದಾರ ಸಂತೋಷ್​ ಪಾಟೀಲ ನೇಣು ಹಾಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಉಡುಪಿ ಟೌನ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಸಚಿವ ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್​ ಪಾಟೀಲ್​ ಆತ್ಮಹತ್ಯೆ ಪ್ರಕರಣ ಖಂಡಿಸಿ ಆಮ್​ ಆದ್ಮಿ ಪಕ್ಷದ ಕಾರ್ಯಕರ್ತರು, ನಗರದಲ್ಲಿ ಬಿಜೆಪಿ ನಾಯಕರು ತಂಗಿರುವ ಹೋಟೆಲ್​ಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಆಪ್ ನಾಯಕ ರಾಜು ಟೋಪನವರ ನೇತೃತ್ವದಲ್ಲಿ ಹೋಟೆಲ್‌ಗೆ ಮುತ್ತಿಗೆ ಹಾಕಿ, ಸಂತೋಷ್​ ಸಾವಿಗೆ ಬಿಜೆಪಿ ಸರ್ಕಾರವೇ ಕಾರಣ ಎಂದು ದೂರಿದ್ದಾರೆ.

RELATED TOPICS:
English summary :Santosh commits suicide as commission commits allegations against Minister Eshwarappa

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...