Fri,Apr26,2024
ಕನ್ನಡ / English

ಸಂತೋಷ್​ ಪಾಟೀಲ್ ಯಾರೆಂಬುದೇ ನನಗೆ ಗೊತ್ತಿಲ್ಲ, ರಾಜೀನಾಮೆ ನೀಡೋ ಪ್ರಶ್ನೆಯೇ ಇಲ್ಲ: ಈಶ್ವರಪ್ಪ | JANATA NEWS

12 Apr 2022
2059

ಮೈಸೂರು : ಈಶ್ವರಪ್ಪ ವಿರುದ್ಧ 40 ಪರ್ಸೆಂಟ್ ಕಮೀಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಮೃತ ದೇಹ ಉಡುಪಿಯ ಲಾಡ್ಜ್ ಒಂದರಲ್ಲಿ ಪತ್ತೆಯಾಗಿದೆ.

ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಖಾತೆ ಸಚಿವ ಕೆ ಎಸ್​ ಈಶ್ವರಪ್ಪ ಕಾರಣ ಎಂದು ಗುತ್ತಿಗೆದಾರ ಸಂತೋಷ್​ ಪಾಟೀಲ್​​ ಸಂದೇಶ ರವಾನಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ನಡುವೆ ಸಂತೋಷ್​ ಸಾವಿನ ಬಳಿಕ ಸುದ್ದಿಗಾರರಿಗೆ ಮೊದಲ ಪ್ರತಿಕ್ರಿಯೆ ನೀಡಿರುವ ಸಚಿವ ಈಶ್ವರಪ್ಪ, ಸಂತೋಷ್​ ಆತ್ಮಹತ್ಯೆಗೂ ನನಗೂ ಯಾವುದೇ ಸಂಬಂಧವಿಲ್ಲ… ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ನಾನು ಆತನ ಮೇಲೆ ಮಾನನಷ್ಟ ಕೇಸ್​ ಹಾಕಿದ್ದೆ. ಅದಕ್ಕೆ ಕೋರ್ಟ್​ ನೋಟಿಸ್​ ಕೊಟ್ಟಿದ್ದು, ಅದಕ್ಕೆ ಅವರು ಉತ್ತರಿಸಬೇಕಿತ್ತು. ಅದನ್ನು ಬಿಟ್ಟು ಸತ್ತರೆ ನಾನೇನು ಮಾಡಲಿ? ಎಂದಿದ್ದಾರೆ.

ಈ ಹಿಂದೆ ಸಂತೋಷ್​ ನಮ್ಮ ಇಲಾಖೆ ಮೇಲೆ ಆರೋಪ ಮಾಡಿದ್ದ. ಈ ವಿಚಾರವಾಗಿ ನಾವು ನ್ಯಾಯಾಲಯದಲ್ಲಿ ಮಾನನಷ್ಟ ಪ್ರಕರಣ ದಾಖಲು ಮಾಡಿದ್ದೇವೆ. ಆತನ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಪ್ರಕರಣ ಸಂಬಂಧ ನ್ಯಾಯಾಲಯದಿಂದ ಆತನಿಗೆ ನೋಟಿಸ್ ಬಂದಿದೆ. ಹೀಗಾಗಿ ಆತ ಆತ್ಮಹತ್ಯೆ ಮಾಡಿಕೊಂಡಿರಬಹುದು. ಆತ ನಮ್ಮ ಇಲಾಖೆಯಿಂದ ಯಾವುದೇ ಟೆಂಡರ್ ಪಡೆದುಕೊಂಡಿಲ್ಲ. ಪ್ರಕರಣ ಸಂಬಂಧ ನಾನು ರಾಜೀನಾಮೆ ನೀಡಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

RELATED TOPICS:
English summary :I dont know who Santosh Patil is, there is no question of resigning: Ishwarappa

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...