Sun,May12,2024
ಕನ್ನಡ / English

ಈಶ್ವರಪ್ಪ ಬಂಧನವಾಗಬೇಕು, ಅಲ್ಲಿವರೆಗೂ ಅಂತ್ಯಕ್ರಿಯೆ ಮಾಡಲ್ಲ: ಸಂತೋಷ್ ಪಾಟೀಲ್​ ಸಹೋದರ | JANATA NEWS

12 Apr 2022
2546

ಬೆಳಗಾವಿ : ಸಂತೋಷ್​ ಸಾವಿಗೆ ಸಚಿವ ಕೆ.ಎಸ್.ಈಶ್ವರಪ್ಪ ನೇರ ಕಾರಣ. ಅವರನ್ನು ಕೂಡಲೇ ಬಂಧಿಸಬೇಕು. ಅಲ್ಲಿಯವರೆಗೂ ಅಂತ್ಯಕ್ರಿಯೆ ಮಾಡಲ್ಲ ಎಂದು ಸಹೋದರ ಪ್ರಶಾಂತ್​ ಪಾಟೀಲ್ ಹೇಳಿದ್ದಾರೆ.

ಪ್ರಶಾಂತ ಪಾಟೀಲ್ ಮಾತನಾಡಿ​, ಸಚಿವರ ವಿರುದ್ಧ ದೂರು ದಾಖಲಿಸಿಕೊಳ್ಳಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ. ತನ್ನ ಸಹೋದರ 4 ಕೋಟಿ ರೂ. ಕೆಲಸ ಮಾಡಿದ್ದ. ಇಲ್ಲಿಯವರೆಗೂ ಒಂದು ರೂಪಾಯಿಯೂ ಬಂದಿಲ್ಲ. ಸಂತೋಷ್ ಮೇಲೆ ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ. ಈಶ್ವರಪ್ಪ 40% ಕಮಿಷನ್​ ಕೇಳಿದ್ದಾರೆ. ಜೀವ ಬೇದರಿಕೆ ಸಹ ಹಾಕಿದ್ದರು. ನನ್ನ ತಮ್ಮನ ಸಾವಿಗೆ ಸರ್ಕಾರ ನ್ಯಾಯ ದೊರಕಿಸಿಕೊಡಬೇಕು ಎಂದು ಕಣ್ಣೀರು ಹಾಕಿದರು.

ಬೆಳಗಾವಿಯ ಸಮರ್ಥ ಕಾಲನಿಯಲ್ಲಿ ವಾಸವಾಗಿದ್ದ ಸಂತೋಷ್​ ಪಾಟೀಲ್​ 4 ಕೋಟಿ ರೂ. ಸಾಲ ಮಾಡಿ ಗುತ್ತಿಗೆದಾರನಾಗಿ ಹಿಂಡಲಗಾ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾಮಗಾರಿ ನಡೆಸಿದ್ದರು. ಇಲಾಖೆಯ ಸಂಬಂಧಿತ ಅಧಿಕಾರಿಗಳ ಅನುಮತಿ ಪಡೆಯದೆ ಕಾಮಗಾರಿ ನಡೆಸಲಾಗಿದೆ ಎಂಬ ಕಾರಣ ನೀಡಿ ಕಾಮಗಾರಿಯ ಬಿಲ್​ ಬಿಡುಗಡೆ ಮಾಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಂತೋಷ್​ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವರಿಗೂ ಪತ್ರ ಬರೆದು, ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದರು.

ಸಚಿವ ಈಶ್ವರಪ್ಪ ಅವರನ್ನು ಅನೇಕ ಸಲ ಭೇಟಿಯಾಗಿದ್ದ. ಅಂತಿಮ ಸಂಸ್ಕಾರಕ್ಕಾಗಿ ಮೃತದೇಹವನ್ನು ಬೆಳಗಾವಿ ತಾಲೂಕಿನ ಬಡಸ್​ ಗ್ರಾಮಕ್ಕೆ ತರಲಾಗುತ್ತಿದೆ , ಈಶ್ವರಪ್ಪ ಅರೆಸ್ಟ್ ಆಗುವವರೆಗೂ ಅಂತ್ಯಕ್ರಿಯೆ ಮಾಡಲ್ಲ ಎಂದರು.

RELATED TOPICS:
English summary :Santosh Suicide Case: Ishwarappa should be arrested, not buried till then: Santosh Patils brother

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನ್ಯೂಸ್ MORE NEWS...