Fri,Apr26,2024
ಕನ್ನಡ / English

ಯಾವುದೇ ಕಾರಣಕ್ಕೂ ರಾಜೀನಾಮೆ‌ ನೀಡುವ ಪ್ರಶ್ನೆಯೇ ಇಲ್ಲ: ಕೆ.ಎಸ್.ಈಶ್ವರಪ್ಪ | JANATA NEWS

13 Apr 2022
2163

ಶಿವಮೊಗ್ಗ : ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ, ಎಂದು ಸಚಿವ ಕೆ. ಎಸ್. ಈಶ್ವರಪ್ಪ ಬುಧವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೋ ಒಬ್ಬರ ಆರೋಪಕ್ಕೆ ನಾನು ರಾಜೀನಾಮೆ ನೀಡಲ್ಲ. ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಇದರಿಂದಾಗಿ ರಾಜೀನಾಮೆ ನೀಡಲ್ಲ.

ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಸಮಗ್ರ ತನಿಖೆ ನಡೆಸಲು ಮನವಿ ಮಾಡಿದ್ದೇನೆ. ನಾಳೆ ಅಥವಾ ನಾಡಿದ್ದು ಬೆಂಗಳೂರಿಗೆ ಹೋಗಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮಾತನಾಡುತ್ತೇನೆ ಎಂದು ತಿಳಿಸಿದರು.

ಕಾನೂನು ಬಾಹಿರವಾಗಿ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ನಡೆದಂತಹ ವಿಚಾರದಲ್ಲಿ ಕಾಂಗ್ರೆಸ್ ನವರು ರಾಜೀನಾಮೆ ಕೇಳುತ್ತಿದ್ದಾರೆ. ಡೆತ್ ನೋಟೇ ಬರೆದಿಲ್ಲ. ಸುಳ್ಳು ಹಬ್ಬಿಸಿ ರಾಜೀನಾಮೆ ಕೇಳುತ್ತಿದ್ದಾರೆ. ಸಂತೋಷ್ ಸಾವಿನ ಪ್ರಕರಣ ಬಿಜೆಪಿ ಹೈಕಮಾಂಡ್ ವರೆಗೂ ಹೋಗಿಲ್ಲ.ಹೈಕಮಾಂಡ್ ನಿಂದ ಯಾವುದೇ ಕರೆ ನನಗೆ ಬಂದಿಲ್ಲ ಎಂದರು.

ಸಂತೋಷ್ ಡೆತ್ ನೋಟ್ ಬರೆದಿಲ್ಲ, ವಾಟ್ಸ್‌ಆಪ್ ನಲ್ಲಿ ಟೈಪ್ ಮಾಡಿದ್ದಾರೆ. ಅಲ್ಲಿ ಕೈ ಬರಹವಿಲ್ಲ, ಸಹಿಯೂ ಇಲ್ಲ ಎಂದರು. ಕಾನೂನು ಬೇಕು ನಿಜ. ಅದಕ್ಕಿಂತಲೂ ಪ್ರಾಮಾಣಿಕತೆ ಮುಖ್ಯ. ಗುತ್ತಿಗೆದಾರರ ಸಂಘದವರು ಯಾರಿಗೆ 40 ಪರ್ಸೆಂಟ್ ಕಮಿಷನ್ ನೀಡಿದ್ದಾರೆ ಎಂದು‌ ನೇರವಾಗಿ ಹೇಳಲಿ.ನಮ್ಮದು ಒಂದು ತಪ್ಪಿದ್ದರೆ ಹೇಳಿ ನಾನು ತಿದ್ದಿಕೊಳ್ಳುತ್ತೇನೆ ಎಂದರು.

ನಾನು ಗುತ್ತಿಗೆದಾರ ಸಂತೋಷ್ ಪಾಟೀಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಿದ್ದೆ. ಮಾನನಷ್ಟ ಮೊಕದ್ದಮೆ ಹಾಕಿದ್ದಕ್ಕೆ ಸಂತೋಷ್‌ ಅವರಿಗೆ ಕೋರ್ಟ್ ನೋಟಿಸ್ ಕೊಟ್ಟಿದೆ ಎಂದ ಅವರು, ಯಾಕೆ ಹೆದರಿದರು ಎನ್ನುವುದು ನನ್ನ ಪ್ರಶ್ನೆ ಎಂದರು.

RELATED TOPICS:
English summary :There is no question of resignation: KS Eshwarappa

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...