Sun,May19,2024
ಕನ್ನಡ / English

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಜೆ.ಜಾರ್ಜ್ ರಾಜಿನಾಮೆಗೆ ಹೋರಾಡಿತ್ತು ಬಿಜೆಪಿ : ಸಚಿವ ಈಶ್ವರಪ್ಪ ಬಂಧನಕ್ಕೆ ಕಾಂಗ್ರೆಸ್‌ ಒತ್ತಾಯ | JANATA NEWS

13 Apr 2022
1628

ಕಾರವಾರ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಸಚಿವ ಕೆ.ಎಸ್.ಈಶ್ವರಪ್ಪ ನವರ ಪ್ರಚೋದನೆಯೇ ಕಾರಣವಾಗಿರುವುದರಿಂದ ಕೂಡಲೇ ಅವರನ್ನು ಬಂಧಿಸಿ ವಿಚಾರಣೆ ಆರಂಭಿಸಬೇಕು, ಎಂದು ಕಾಂಗ್ರೆಸ್‌ ಆಗ್ರಹಪಡಿಸುತ್ತದೆ ಎಂದು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಜಿಲ್ಲಾ ವಕ್ತಾರ ಕೆ.ಶಂಭು ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ಸಂತೋಷ ಪಾಟೀಲ್ ರವರು ಬಿಜೆಪಿ ಸಕ್ರೀಯ ಕಾರ್ಯಕರ್ತರಾಗಿದ್ದು, ಪಂಚಾಯತ್ ರಾಜ್ ಇಲಾಖೆ ಯಲ್ಲಿ ಸುಮಾರು ನಾಲ್ಕು ಕೋಟಿ ಕಾಮಗಾರಿ ನಡೆಸಿದ್ದರು. ಆದರೆ ಈ ಕಾಮಗಾರಿ ಬಿಲ್ ಮಂಜೂರಿ ಮಾಡಲು ಸಚಿವ ಈಶ್ವರಪ್ಪರವರು ಶೇ.40 ರಷ್ಟು ಕಮಿಷನ್ ಕೇಳಿ ತನಗೆ ಹಿಂಸೆ ನೀಡುತ್ತಿದ್ದಾರೆ ಎಂದು ಸ್ವತಃ ಸಂತೋಷ್ ದೇಶದ ಪ್ರಧಾನ ಮಂತ್ರಿ ಮತ್ತು ಗೃಹ ಸಚಿವರಿಗೆ ಪತ್ರ ಮುಖೇನ ದೂರು ಸಹ ನೀಡಿದ್ದರು.

ಈ ಹಿನ್ನಲೆಯಲ್ಲಿ ಕಳೆದ ವಿಧಾನಸಭಾ ಅಧಿವೇಶನ ದಲ್ಲಿ ಬಿಜೆಪಿ ಸರಕಾರದ 40% ಕಮಿಷನ್ ಕುರಿತು ರಾದ್ದಾಂತ ನಡೆದು ವಿರೋಧಪಕ್ಷಗಳು ಸಚಿವ ಈಶ್ವರಪ್ಪರವರ ರಾಜೀನಾಮೆಗೆ ಒತ್ತಾಯ ಮಾಡಿತ್ತು. ಇದೀಗ ಮೃತ ಸಂತೋಷ್ ಪಾಟೀಲ್ ಸ್ವತಃ ಬರೆದಿರುವ ಮರಣ ಪತ್ರ ದಲ್ಲಿ ಸಚಿವ ಈಶ್ವರಪ್ಪನವರು ತನ್ನ ಸಾವಿಗೆ ಕಾರಣ ಎಂದು ಬರೆದಿರುವುದರಿಂದ, ಸಾವಿಗೆ ಪ್ರಚೋದನೆ ನೀಡಿದ್ದಾರೆ, ಎಂಬ ಐಪಿಸಿ ಕಾಲಂನಡಿ ಈಶ್ವರಪ್ಪರವರು ಅಪರಾಧಿ ಸ್ಥಾನದಲ್ಲಿ ನಿಂತಿದ್ದಾರೆ.

ಕಾಂಗ್ರೆಸ್‌ ಸರಕಾರ ಇದ್ದಾಗ ಡಿವೈಎಸ್ಪಿ ಗಣಪತಿ ಸಾವು ಪ್ರಕರಣ ದಲ್ಲಿ ಸಚಿವ ಜಾರ್ಜ್ ರಾಜಿನಾಮೆಗೆ ರಾಜ್ಯವ್ಯಾಪಿ ಹೋರಾಟ ಮಾಡಿದ್ದ ಬಿಜೆಪಿ ಇಂದು ಪಲಾಯನ ಸೂತ್ರ ಪಠಿಸುತಿರುವುದು ನಾಚಿಗೆ ಗೇಡು. ಸ್ವತಃ ಸ್ವಪಕ್ಷೀಯರನ್ನೇ ಕಮಿಷನ್ ಕೊಡಲಿಲ್ಲ ಎಂದು ಹಿಂಸಿಸಿ ಇಂದು ಅವರ ಸಾವಿಗೆ ಕಾರಣರಾದ ಸಚಿವ ಈಶ್ವರಪ್ಪ ರವರನ್ನು ಕೂಡಲೇ ಬಂಧಿಸಬೇಕು. ಪ್ರಕರಣವನ್ನು ನಿಷ್ಪಕ್ಷಪಾತ ತನಿಖೆ ಮಾಡಬೇಕೆಂದು ಜಿಲ್ಲಾ ಕಾಂಗ್ರೆಸ್‌ ಒತ್ತಾಯಿಸುತ್ತದೆ ಎಂದು ತಿಳಿಸಿದ್ದಾರೆ.

RELATED TOPICS:
English summary :DySP Ganapathi suicide case BJP protestef for KJ George resignation : Congress demands arrest of min Eshwarappa

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...