Fri,Apr19,2024
ಕನ್ನಡ / English

ಈಶ್ವರಪ್ಪ ತಪ್ಪು ಮಾಡದೇ ಅನಿವಾರ್ಯವಾಗಿ ರಾಜೀನಾಮೆ ನೀಡುವ ಪರಿಸ್ಥಿತಿ ಬಂದಿದೆ: ಬಿ.ಎಸ್.ಯಡಿಯೂರಪ್ಪ | JANATA NEWS

15 Apr 2022
1943

ಶಿವಮೊಗ್ಗ : ಕೆ.ಎಸ್.ಈಶ್ವರಪ್ಪ ಯಾವುದೇ ತಪ್ಪು ಮಾಡದಿದ್ದರೂ ಅವರು ಮಂತ್ರಿಸ್ಥಾನಕ್ಕೆ ರಾಜೀನಾಮೆ ನೀಡಬೇಕಾದ ಸ್ಥಿತಿ ನಿರ್ಮಾಣವಾಗಿರುವುದು ಬೇಸರದ ಸಂಗತಿ.

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿ ಬಂದ ಹಿನ್ನೆಲೆ ಕೆ.ಎಸ್.ಈಶ್ವರಪ್ಪಅವರು ತಮ್ಮ ಸಚಿವ ಸ್ಥಾನಕ್ಕೆ ಇಂದು ಸಂಜೆ ರಾಜೀನಾಮೆ ಸಲ್ಲಿಸಲಿದ್ದಾರೆ.

ಬಿಎಸ್​ವೈ ಮಾತನಾಡಿ, ಯಾವುದೇ ತಪ್ಪು ಮಾಡದ ಈಶ್ವರಪ್ಪ ಅವರು ಅನಿವಾರ್ಯವಾಗಿ ರಾಜೀನಾಮೆ ನೀಡುವ ಪರಿಸ್ಥಿತಿ ಬಂದಿದೆ ಎಂದು ಹೇಳಿದರು.

ಇನ್ನು ಎರಡ್ಮೂರು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಿದರೆ ಪ್ರಕರಣದಲ್ಲಿ ಈಶ್ವರಪ್ಪ ಪಾತ್ರ ಏನೂ ಇಲ್ಲ ಎಂಬುದು ದೃಢವಾಗುತ್ತದೆ. ಆಗ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲು ಯಾವುದೇ ಅಭ್ಯಂತರವಿರುವುದಿಲ್ಲ. ಈಗಿನ ಪರಿಸ್ಥಿತಿಯನ್ನು ಈಶ್ವರಪ್ಪ ಸಮರ್ಥವಾಗಿ ಎದುರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಪ್ರಕರಣದಿಂದ ಹೊರಬಂದು ಮತ್ತೆ ಸಚಿವರಾಗಲಿದ್ದಾರೆ. ತನಿಖೆ ಮುಗಿದ ಬಳಿಕ ಈಶ್ವರಪ್ಪ‌ ಅವರು ನಿರ್ದೋಷಿ ಎಂಬುದು ಸ್ಪಷ್ಟವಾಗಲಿದೆ ಎಂದು ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದರು.

RELATED TOPICS:
English summary :santhosh suicide case

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ನ್ಯೂಸ್ MORE NEWS...