Wed,Apr24,2024
ಕನ್ನಡ / English

ಪ್ರಚೋದನಕಾರಿ ಪೋಸ್ಟ್: ಹುಬ್ಬಳ್ಳಿಯಲ್ಲಿ ಕಲ್ಲು ತೂರಾಟ-ಸೆಕ್ಷನ್ 144 ಜಾರಿ | JANATA NEWS

17 Apr 2022
2965

ಹುಬ್ಬಳ್ಳಿ : ಮಸೀದಿ ಮೇಲೆ ಭಗವಾಧ್ವಜ ಹಾರಿಸಿದ ಚಿತ್ರವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಯುವಕನೋರ್ವ ಹಾಕಿದ ಪೋಸ್ಟ್‌ನಿಂದಾಗಿ ಹುಬ್ಬಳ್ಳಿಯಲ್ಲಿ ವಿವಾದ ತಾರಕಕ್ಕೇರಿ ಕಲ್ಲು ತೂರಾಟ ನಡೆದಿದ್ದು, ಪೊಲೀಸರು ಸೆಕ್ಷನ್ 144 ಜಾರಿಗೊಳಿಸಿದ್ದಾರೆ.

ತಲೆ ಕೆಟ್ಟರೆ ಇಲ್ಲೂ ಭಗವಾಧ್ವಜ ಹಾರಿಸುವೆ, ಜೈ ಶ್ರೀರಾಮ್‌, ಹಿಂದೂ ಸಾಮ್ರಾಟ್‌ ಎಂದು ಚಿತ್ರದ ಮೇಲೆ ಬರೆಯಲಾಗಿತ್ತು. ಇದು ವಿವಾದಕ್ಕೆ ಕಾರಣವಾಗಿದೆ. ಪೋಸ್ಟ್‌ ಮಾಡಿದ್ದ ಆರೋಪದ ಮೇಲೆ ಅಭಿಷೇಕ್‌ ಹಿರೇಮಠ ಎಂಬವನನ್ನು ಪೊಲೀಸರು ಬಂಧಿಸಿದ್ದಾರೆ.

ಆಸ್ಪತ್ರೆಯೊಂದರ ಮೇಲೆ ಶನಿವಾರ ತಡರಾತ್ರಿ ಕಲ್ಲು ತೂರಾಟ ನಡೆದಿದೆ. ಈ ವೇಳೆ ಘಟನೆಯನ್ನು ನಿಯಂತ್ರಿಸಲು ಮುಂದಾಗುತ್ತಿದ್ದ ಇನ್ಸ್‌ಪೆಕ್ಟರ್ ಸೇರಿದಂತೆ ನಾಲ್ವರು ಪೊಲೀಸರ ಮೇಲೆಯೂ ಕಲ್ಲು ಬಿದ್ದಿದ್ದು, ಐವರು ಗಾಯಗೊಂಡಿದ್ದಾರೆ. ವಾಹನಗಳ ಮೇಲೆಯೂ ಕಲ್ಲು ಎಸೆದು ಹಾನಿಗೊಳಿಸಲಾಗಿದೆ. ಬಳಿಕ ಅಶ್ರವಾಯು ಸಿಡಿಸಿ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಬಳಿಕ ಸೆಕ್ಷನ್ 144 ಜಾರಿಗೊಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್‌ ಮಾಡಿದ ವ್ಯಕ್ತಿಯನ್ನು ಈಗಾಗಲೇ ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 30 ಮಂದಿಯನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ.

RELATED TOPICS:
English summary :The provocative post: Stones in Hubli-Section 144 Enforcement

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...