Thu,Apr25,2024
ಕನ್ನಡ / English

ಪಿಎಸ್‌ಐ ನೇಮಕಾತಿ ಅಕ್ರಮ: ಮತ್ತೋರ್ವ ಆರೋಪಿ ಮುಖ್ಯೋಪಾಧ್ಯಾಯ ಕಾಶಿನಾಥ್ ಪೊಲೀಸರಿಗೆ ಶರಣು! | JANATA NEWS

02 May 2022
2599

ಕಲಬುರಗಿ : ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಪಿಎಸ್‌ಐ ಪರೀಕ್ಷೆಯ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಪ್ರಮುಖ ಆರೋಪಿಯ ಬಂಧನವಾಗಿದ್ದು, ಆಕ್ರಮ ನಡೆದ ಜ್ಞಾನಜ್ಯೋತಿ ಶಾಲೆಯ ಮುಖ್ಯೋಪಾಧ್ಯಾಯ ಕಾಶಿನಾಥ್ ಸೋಮವಾರ ಪೊಲೀಸರಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಪಿಎಸ್‌ಐ ನೇಮಕಾತಿ ಅಕ್ರಮ ತನಿಖೆ ಆರಂಭವಾಗುತ್ತಿದ್ದಂತೆ ಜ್ಞಾನಜ್ಯೋತಿ ಶಾಲೆಯ ಮುಖ್ಯ ಶಿಕ್ಷಕ ಕಾಶಿನಾಥ್ ತಲೆ ಮರೆಸಿಕೊಂಡಿದ್ದ.

ದಿವ್ಯಾ ಹಾಗರಗಿ ಮತ್ತು ಪ್ರಮುಖ ಆರೋಪಿ ಇಂಜಿನಿಯರ್ ಮಂಜುನಾಥ್ ಮೇಳಕುಂದಿ, ರುದ್ರಗೌಡ ಪಾಟೀಲ್ ನಡುವೆ ಸಂಪರ್ಕ ಕೊಂಡಿಯಾಗಿ ಕಾಶಿನಾಥ್ ಕಾರ್ಯ ನಿರ್ವಹಿಸಿದ್ದರು.

ಕಳೆದ 22 ದಿನಗಳಿಂದ ತಲೆಮರೆಸಿಕೊಂಡಿದ್ದ ಕಾಶಿನಾಥ್, ಸೋಮವಾರ ಬೆಳಿಗ್ಗೆ 8.30 ರ ಸುಮಾರಿಗೆ ಸಿಐಡಿ ತಂಡದ ಎದುರಿಗೆ ಶರಣಾಗಿದ್ದಾರೆ. ಈ ಮೂಲಕ ಈ ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 26ಕ್ಕೆ ಏರಿದಂತಾಗಿದೆ.‌

RELATED TOPICS:
English summary :PSI Recruitment Scam

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...