Sun,May19,2024
ಕನ್ನಡ / English

ನವ ವಿವಾಹಿತನನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು | JANATA NEWS

03 May 2022
3453

ಬೆಳಗಾವಿ : ನವ ವಿವಾಹಿತನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನಲ್ಲಿ ನಡೆದಿದೆ.

ಕಳೆದ ಏಂಟು ತಿಂಗಳ ಹಿಂದಷ್ಟೇ ಆತ ಮದುವೆ ಆಗಿದ್ದ ವ್ಯಕ್ತಿ ಕೆಲಸಕ್ಕೆ ತೆರಳಿ ಬೈಕ್​ನಲ್ಲಿ ವಾಪಸಾಗುತ್ತಿದ್ದ ವೇಳೆ ಹಿಂಬದಿಯಿಂದ ಬಂದ ದುಷ್ಕಿರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.

ಕಾತ್ರಾಳ ಗ್ರಾಮದ ನಿವಾಸಿ ಚಿಂತಾಮಣಿ ಬಂಡಗರ (26) ಕೊಲೆಯಾದ ವ್ಯಕ್ತಿ. ಎರಡು ತಿಂಗಳ ಹಿಂದೆ ಐನಾಪುರ ಗ್ರಾಮದಲ್ಲಿ ಮೆಡಿಕಲ್ ಶಾಪ್ ಇಟ್ಟುಕೊಂಡು ಜೀವನ ನಡೆಸುತ್ತಿದ್ದಾನೆ. ನಿನ್ನೆ ತಡರಾತ್ರಿ ಮೆಡಿಕಲ್ ಶಾಪ್​ ಕೆಲಸ ಮುಗಿಸಿಕೊಂಡು ಐನಾಪೂರದಿಂದ ಕಾತ್ರಾಳ ಕಡೆ ವಾಪಸಾಗುತ್ತಿದ್ದರು.

ಕೆಲ ದುಷ್ಕರ್ಮಿಗಳು ಚಿಂತಾಮಣಿಯನ್ನು ಹಿಂಬಾಲಿಸಿದ್ದಾರೆ. ನಿರ್ಜನ ಪ್ರದೇಶ ಬರುತ್ತಿದ್ದಂತೆ ಹಿಂಬದಿಯಿಂದ ಬಂದ ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಚಿಂತಾಮಣಿ ಮೇಲೆ ದಾಳಿ ಮಾಡಿದ್ದಾರೆ.

ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಚಿಂತಾಮಣಿಯನ್ನು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

RELATED TOPICS:
English summary :Murder in Belagavi

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...