Sun,May19,2024
ಕನ್ನಡ / English

ಡಿಕೆಶಿ ಏನೇ ಮಾಡಿದ್ರು ಅಂಜುವ ಮಗ ನಾನಲ್ಲ, ಹಣ ಕೊಟ್ಟರೆ ಸಿಎಂ ಮಾಡ್ತೀನಿ ಎಂಬ ಹೇಳಿಕೆ ಕೊಟ್ಟೇ ಇಲ್ಲ! | JANATA NEWS

07 May 2022
2793

ವಿಜಯಪುರ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಏನೇ ಮಾಡಿದರೂ ಅಂಜುವ ಮಗ ನಾನಲ್ಲ. ನಾನು ಅಂಜಿ ರಾಜಕಾರಣ ಮಾಡಲ್ಲ. ಡಿಕೆಶಿಗೆ ನನ್ನ ಭಯ ಹುಟ್ಟಿದೆ. ಕರ್ನಾಟಕದಲ್ಲಿ ರಾಜಕೀಯ ಭವಿಷ್ಯ ಮುಗಿಯುತ್ತದೆ ಎನ್ನುವ ಭಯ ಶುರುವಾಗಿದೆ ಎಂದು ಡಿಕೆಶಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟಾಂಗ್ ನೀಡಿದರು.

ಸಿಎಂ ಆಗಲು ಹೈಕಮಾಂಡ್ ಹಣ ನೀಡುವ ಹೇಳಿಕೆ ನೀಡಿದ ವಿಚಾರ.ನಾನು ಹಾಗೇ ಹೇಳಿಲ್ಲ, ಹೇಳಿದ ಅರ್ಥ ಬೇರೆ ಇದೆ. ಸಿಎಂ ಮಾಡ್ತೀವಿ ಎಂದು ಯಾರೋ ವಾಟ್ಸಾಪ್ ಕಾಲ್ ಮಾಡ್ತಾರೆ.ನಮಗೆ ಮೋದಿ ಗೊತ್ತು.. ಸೋನಿಯಾ ಗಾಂಧಿ ಗೊತ್ತು.. ದೇವೆಗೌಡ್ರು ಗೊತ್ತು ಅಂತಾ ಹೇಳ್ತಾರೆ.ಇಷ್ಟು ಹಣ ತಂದು ಕೊಟ್ಟರೆ ಶಿಫಾರಸ್ಸು ಮಾಡ್ತೀನಿ ಅಂತಾರೆ. ಇದೆಲ್ಲ‌ ರೆಕಾರ್ಡ್ ಇಟ್ಟುಕೊಳ್ಳಲು ಅಗಲ್ಲ, ರೆಕಾರ್ಡ್ ಇಟ್ಟು ರಾಜಕೀಯ ಮಾಡೋಕೆ ಆಗಲ್ಲ ಎಂದರು.

ನಮಗೆ ಕಾಲ್ ಮಾಡಿ ಸೋನಿಯಾ ಗಾಂಧಿ ಭೇಟಿ ಮಾಡಿಸುತ್ತೇನೆ ಎಂದಿದ್ದಾರೆ. ಇಂತಹವರು ದೇಶದಲ್ಲಿದ್ದಾರೆ, ರಾಜ್ಯದಲ್ಲಿದ್ದಾರೆ, ಬೆಂಗಳೂರಲ್ಲಿಯೂ ಇದ್ದಾರೆ. ನಿಮ್ಮ ಸಿಎಂ ಸೀಟ್‌ಗಾಗಿ ನಾವು ಟ್ರೈ ಮಾಡುತ್ತೇವೆ. ಇಷ್ಟು ಸಾವಿರ ಕೋಟಿ ರೆಡಿ ಇಡಿ ಎಂದು ಅವರು ನನಗೆ ಹೇಳಿದ್ದರು ಎಂದರು.

ಹೈಕಮಾಂಡ್ ಹಣ ಕೇಳಿದೆ ಅಂತಾ ನಾನು ಹೇಳಿಲ್ಲ, ಪ್ರಧಾನಿ ಮೋದಿ ಅವರ ಕಾಲದಲ್ಲಿ ಇಂತಹದ್ದೆಲ್ಲ ಸಾಧ್ಯವಿಲ್ಲ, ನಾನು ಹೈಕಮಾಂಡ್ ಹಣ ಕೇಳಿದೆ ಅಂತಾ ಹೇಳಿಲ್ಲ, ಏಜೆಂಟರು, ದಲ್ಲಾಳಿಗಳು ಇದ್ದಾರೆ ಎಂದು ಹೇಳಿದ್ದೀನಿ ಹೊರತು ಈ ರೀತಿ ಹೇಳೆ ಇಲ್ಲ ಎಂದರು.

RELATED TOPICS:
English summary :I am not saying that the High Command asked for money: Yatnal

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...