Thu,Apr25,2024
ಕನ್ನಡ / English

ಭೀಕರ ಅಪಘಾತ: ಮೈಜುಮ್ಮೆನಿಸುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ | JANATA NEWS

08 May 2022
4091

ಬೆಳಗಾವಿ : ಬೆಳಗಾವಿ ತಾಲೂಕಿನ ಸುತ್ತಗಟ್ಟಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಮತ್ತು ಬೈಕ್ ನಡುವೆ ರಸ್ತೆ ಅಪಘಾತ ನಡೆದಿದ್ದು, ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬಸ್ಸೊಂದಕ್ಕೆ ಅಡ್ಡಲಾಗಿ ಬೈಕೊಂಡು ಬಂದಿದ್ದು ಆತನಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಮತ್ತೊಂದು ಬೈಕ್‌ಗೆ ಬಸ್‌ ಡಿಕ್ಕಿ ಹೊಡೆದಿದ್ದು, ಪರಿಣಾಮ ಮೂವರಿಗೆ ಗಂಭೀರ ಗಾಯಗಳಾಗಿವೆ.

ಬೆಳಗಾವಿಯಿಂದ ಈ ಬಸ್‌ ಸಂಕೇಶ್ವರದತ್ತ ತೆರಳುತ್ತಿದ್ದ ವೇಳೆ ಈ ಅನಾಹುತ ಸಂಭವಿಸಿದೆ. ಬೆಳಗಾವಿಯಿಂದ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಅತಿವೇಗದಲ್ಲಿ ಬಂದಿದೆ. ರಸ್ತೆ ಮಧ್ಯೆ ಅಡ್ಡ ಬಂದ ಬೈಕ್ ಸವಾರನನ್ನು ತಪ್ಪಿಸಲು ಬಸ್ ಚಾಲಕ ಮುತ್ತಪ್ಪ ಎಂಬುವವರು ರಸ್ತೆ ಪಕ್ಕದಲ್ಲಿ ನಿಂತಿದ್ದ ಮತ್ತೊಂದು ಬೈಕ್‌ಗೆ ಡಿಕ್ಕಿ ಹೊಡೆದು ಡಿವೈಡರ್​ಗೆ ಗುದ್ದಿ, ಬಸ್ ನಿಲ್ಲಿಸುತ್ತಾನೆ.

ಅಪಘಾತದ ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬೈಕ್ ಸವಾರ ಪವಾಡ ಎಂಬಂತೆ ಬದುಕುಳಿದಿದ್ದಾನೆ. ಗಾಯಾಳುಗಳನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಕತಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

RELATED TOPICS:
English summary :Accident in Belagavi

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...