Wed,Apr24,2024
ಕನ್ನಡ / English

ಇಬ್ಬರು ಮಕ್ಕಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ತಾಯಿ! | JANATA NEWS

16 May 2022
2922

ಶಿವಮೊಗ್ಗ : ವರದಕ್ಷಿಣೆ ಕಿರುಕುಳ, ಕೌಟಂಬಿಕ ಕಲಹದಿಂದ ಬೇಸತ್ತ ಗೃಹಿಣಿಯೊಬ್ಬಳು ತನ್ನ ಇಬ್ಬರು ಪುಟ್ಟ ಮಕ್ಕಳಿಗೆ ನೇಣುಹಾಕಿ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚೋರಡಿ ಗ್ರಾಮದಲ್ಲಿ ನಡೆದಿದೆ.

ಚೋರಡಿ ಗ್ರಾಮದ ನಿವಾಸಿ ಜ್ಯೋತಿ(25) , ಮಕ್ಕಳಾದ ಸಾನ್ವಿ (2) ಹಾಗೂ 11 ತಿಂಗಳ ಕುಶಾಲ್ ಸಾವಿಗೀಡಾದವರು.

ದಾವಣಗೆರೆ ಜಿಲ್ಲೆ ಸಾಸ್ವೆಹಳ್ಳಿಯ ಜ್ಯೋತಿಗೆ ಐದು ವರ್ಷದ ಹಿಂದೆ ಶಿವಮೂರ್ತಿ ಜೊತೆ ವಿವಾಹ ಮಾಡಲಾಗಿತ್ತು. ದಂಪತಿಗೆ ಎರಡು ಮುದ್ದಾದ ಮಕ್ಕಳೂ ಇದ್ದವು. ಮದುವೆ ಆದಾಗಿನಿಂದಲೂ ಜ್ಯೋತಿಗೆ ಪತಿ ಹಾಗೂ ಈತನ ಮನೆಯವರು ವರದಕ್ಷಿಣೆ ಕಿರುಕುಳ ನೀಡುತಿದ್ದರು ಎನ್ನಲಾಗಿದೆ.

ಮಗಳ ಮತ್ತು ಮೊಮ್ಮಕ್ಕಳ ಸಾವಿಗೆ ಅಳಿಯ ಮತ್ತು ಆತನ ಕುಟುಂಬಸ್ಥರೇ ಕಾರಣ ಎಂದು ಮೃತಳ ಪಾಲಕರು ಆರೋಪಿಸಿದ್ದಾರೆ. ಪತಿ ಶಿವಕುಮಾರ್ ಹಾಗೂ ಕುಟುಂಬಸ್ಥರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ‌. ಈ ಕುರಿತು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Mother committed suicide in shivamogga with 2 small kids

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...