Sun,May19,2024
ಕನ್ನಡ / English

ಕಾರಿನ ನಡುವೆ ಭೀಕರ ಅಪಘಾತ: ಕಾಂಗ್ರೆಸ್‌ ಮುಖಂಡನ ದುರ್ಮರಣ, 8ಕ್ಕೂ ಹೆಚ್ಚು ಮಂದಿಗೆ ಗಾಯ | JANATA NEWS

23 May 2022
2954

ಸಿದ್ದಾಪುರ : ಮದುವೆ ದಿಬ್ಬಣದ ಜನರನ್ನು ಕರೆದೊಯ್ಯುತ್ತಿದ್ದ ವಾಹನ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟು, 8ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಸಿದ್ದಾಪುರ ತಾಲೂಕಿನ ಶಿರೂರು ಬಳಿ ನಡೆದಿದೆ.

ಮದುವೆ ದಿಬ್ಬಣದ ಜನರನ್ನು ಕರೆದೊಯ್ಯುತ್ತಿದ್ದ ವಾಹನ ಮತ್ತು ಎದುರುಗಡೆಯಿಂದ ಬಂದ ಕಾರಿನ ಮಧ್ಯೆ ಡಿಕ್ಕಿಯಾಗಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ನಿಲ್ಕುಂದ ಪಂಚಾಯತ್​ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಘಟಕ ಅಧ್ಯಕ್ಷರಾಗಿದ್ದ ಮಂಜುನಾಥ ಬಿ. ಗೌಡ ಕಬ್ಬಿನ್ಮನೆ ಮೃತಪಟ್ಟು 8ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಎರಡು ವಾಹನಗಳಲ್ಲಿದ್ದ 8 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಎಲ್ಲರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :A car accident that killed a Congress leader, injuring over 8

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...