Mon,May20,2024
ಕನ್ನಡ / English

ಕೊರೊನಾ ಕುರಿತು ಎಚ್ಚರಿಕೆಯ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು! | JANATA NEWS

11 Jun 2022
5039

ಬಳ್ಳಾರಿ : ಕೊರೊನಾ ಕುರಿತು ಕೋಡಿಮಠದ ಶ್ರೀಗಳು ಎಚ್ಚರಿಕೆಯ ಭವಿಷ್ಯ ನುಡಿದ್ದಾರೆ.

ಬಳ್ಳಾರಿಯಲ್ಲಿ ಇಂದು ಮಾತನಾಡಿದ ಕೋಡಿಮಠದ ಶ್ರೀಗಳು, ಕೋವಿಡ್​ ಮತ್ತೆ ಬರುತ್ತದೆ ಎಂದು ಮೂರು ತಿಂಗಳ ಹಿಂದೆಯೇ ಹೇಳಿದ್ದೆ. ಅದರಂತೆ ಕರೊನಾ ಪ್ರಕರಣಗಳು ನಿತ್ಯವು ಏರಿಕೆಯಾಗುತ್ತಿದೆ. ಆದರೆ, ಕೊವಿಡ್ ಬಗ್ಗೆ ಭಯ ಪಡುವ ಅವಶ್ಯಕತೆ ಇಲ್ಲ. ಒಂದೂವರೆ ವರ್ಷದಲ್ಲಿ ಸಂಪೂರ್ಣವಾಗಿ ಜಗತ್ತಿನಾದ್ಯಂತ ಕೋವಿಡ್ ಕಣ್ಮರೆಯಾಗುತ್ತದೆ. ಆದರೆ, ಕರೊನಾ ಹೋಗುವಾಗ ಜಗತ್ತಿನಾದ್ಯಂತ ಕುಡಿಯುವುದಕ್ಕೆ ನೀರಿಲ್ಲದಂತೆ ಆಗುತ್ತದೆ. ಅಷ್ಟೊಂದು ನೋವನ್ನು ಕೊಡುತ್ತದೆ ಎಂದು ಭಯಾನಕ ಭವಿಷ್ಯ ನುಡಿದರು.

ಮನುಷ್ಯ ಕಷ್ಟ ಬಂದಾಗ ದೇವರು, ಧರ್ಮ ಅಂತಾನೆ ಮತ್ತು ಪ್ರಾರ್ಥನೆ‌ ಮಾಡ್ತಾನೆ. ಕೋವಿಡ್ ನೇರವಾಗಿ ಬಂದು ದೇವರನ್ನೇ ಹಿಡಿದುಕೊಂಡು, ದೇವಸ್ಥಾನಗಳ ಬಾಗಿಲು ಹಾಕಿಸಿತು. ಆಮೇಲೆ ಜನರ ಮೇಲೆ ಬಂತು, ನೀರಿನ ಮೇಲೆ, ಭೂಮಿ ಮೇಲೆ ಬಂತು ಎಂದು ಹೇಳಿದ್ದಾರೆ.

ಮಳೆ ಬಗ್ಗೆ ಭವಿಷ್ಯ ನುಡಿದ ಕೋಡಿಹಳ್ಳಿ ಶ್ರೀಗಳು, ಈ ಹಿಂದೆ ಕಂಡಮಂಡಲ ಆಗುತ್ತೆ ಎಂದಿದ್ದೆ. ಮಲೆನಾಡು ಬಯಲಾಗತ್ತೆ, ಬಯಲು ಮಲೆನಾಡಾಗತ್ತೆ ಎಂದಿದ್ದೆ. ಈಗ ಎಲ್ಲ ಕಡೆ ನೀರು ಕಂಡಮಂಡಲ ಆಗ್ತಾ ಇದೆ. ಮುಂಗಾರು ಮಳೆ ಇನ್ನೂ ಜಾಸ್ತಿಯಾಗೋ ಲಕ್ಷಣ ಕಾಣ್ತಾ ಇದೆ. ಈ ಬಾರಿ ಅಕಾಲಿಕ ಮಳೆ ಆಗುವ ಲಕ್ಷಣವೂ ಇದೆ. ದೊಡ್ಡ ದೊಡ್ಡ ನಗರಗಳಿಗೆ ತೊಂದರೆಯಾಗುತ್ತದೆ ಎಂದರು.

ರಾಜಕೀಯದ ಬಗ್ಗೆ ಮಾತನಾಡಿದ ಕೋಡಿಹಳ್ಳಿ ಶ್ರೀಗಳು, ರಾಜಕೀಯ ಅಸ್ಥಿರ ಅಂತಾ ಮೊದಲೇ ಹೇಳಿದ್ದೆ. ಗುಂಪುಗಳಾಗ್ತಾವೆ ಅಂದಿದ್ದೆ. ಅದನ್ನು ಈಗ ಕಂಡುಕೊಂಡಿದ್ದೀರಾ. ನಾನು ಭಾರತ ದೇಶದಲ್ಲಿ ಅವಘಡ ಆಗುತ್ತೆ ಎಂದಿದ್ದೆ. ಅದು ಈಗ ಪ್ರಾರಂಭವಾಗಿದೆ ಎಂದರು.

RELATED TOPICS:
English summary :Kodi Swamiji prediction

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...