Thu,Apr25,2024
ಕನ್ನಡ / English

9 ತಿಂಗಳ ಮಗನಿಗೆ ನೇಣು ಬಿಗಿದು ಅದೇ ಹಗ್ಗದಲ್ಲಿ ನೇಣಿಗೆ ಶರಣಾದ ತಾಯಿ | JANATA NEWS

14 Jun 2022
3772

ದಾವಣಗೆರೆ : 9 ತಿಂಗಳ ಮಗನಿಗೆ ನೇಣು ಬಿಗಿದು ಮಹಿಳೆಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದಲ್ಲಿ ನಡೆದಿದೆ.

ಮೃತರನ್ನು ನಿಖಿತಾ (25) ಹಾಗೂ ಅನೀಶ್ (9 ತಿಂಗಳು) ಎಂದು ಗುರುತಿಸಲಾಗಿದೆ.

ಮೃತ ಮಹಿಳೆ ಒಂದು ವರ್ಷದ ಹಿಂದೆ ದಾವಣಗೆರೆ ಮೂಲದ, ಮಹಾನಗರ ಪಾಲಿಕೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇಂಜಿನಿಯರ್ ಮನೋಜ್ ಕುಮಾರ್‌ ಜೊತೆ ವಿವಾಹವಾಗಿದ್ದರು. ನಿನ್ನೆ ಮಹಿಳೆ ಇದ್ದಕ್ಕಿದ್ದಂತೆ ಮಗನೊಂದಿಗೆ ಜಗಳೂರಿನ ಜೆಸಿಆರ್ ಬಡಾವಣೆಯಲ್ಲಿರುವ ತನ್ನ ತವರಿಗೆ ಬಂದಿದ್ದರು.

ಕೌಟುಂಬಿಕ ಕಲಹದಿಂದಾಗಿ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗುತ್ತಿದೆ. ತಾಯಿ ನಿಖಿತ ಮೊದಲು ಮಗನಿಗೆ ನೇಣು ಬಿಗಿದು ನಂತರ ತಾನು ಕೂಡ ಅದೇ ಹಗ್ಗದಲ್ಲಿ ನೇಣಿಗೆ ಶರಣಾಗಿದ್ದಾರೆ.

ಸ್ಥಳಕ್ಕೆ ಜಗಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

RELATED TOPICS:
English summary :A mother who surrendered to a 9-month-old son in the same rope

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...