Fri,Mar29,2024
ಕನ್ನಡ / English

ಕಾರ್, ಕೆಎಸ್​​ಆರ್​​ಟಿಸಿ ಬಸ್​ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, 10ಕ್ಕೂ ಅಧಿಕ ಮಂದಿ ಸ್ಥಿತಿ ಗಂಭೀರ | JANATA NEWS

20 Jun 2022
2678

ತುಮಕೂರು : ಎಸ್​​ಆರ್​​ಟಿಸಿ ಬಸ್​ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಅಪಘಾತ ಸಂಭವಿಸಿದೆ.

ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 10 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ. ಗಿರೀಶ್(37), ಮಾನ್ಯ(17) ಮೃತರು. ಕಾರಿನಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

RELATED TOPICS:
English summary :Car, KSRTC bus crash: Two killed, 10 injured

ಅಬಕಾರಿ ನೀತಿ ಹಗರಣ : ಇಡಿ ಬಂಧನದಿಂದ ಸಿಎಂ ಕೇಜ್ರಿವಾಲ್ ಪರಿಹಾರಕ್ಕಾಗಿ ಮಧ್ಯಪ್ರವೇಶಿಸಲು ಹೈಕೋರ್ಟ್ ನಿರಾಕರಣೆ

ಕಂಗನಾ ರಣಾವತ್ ಬಗ್ಗೆ ಅವಹೇಳನಕಾರಿ ಪೋಸ್ಟ್ : ಕಾಂಗ್ರೆಸ್ ನ ಸುಪ್ರಿಯಾ ಶ್ರೀನಾಟೆ ವಿರುದ್ಧ ಚುನಾವಣಾ ಆಯೋಗಕ್ಕೆ ಎನ್‌ಸಿಡಬ್ಲ್ಯೂ ಪತ್ರ

ಭಯೋತ್ಪಾದಕನ ಬಿಡುಗಡೆಗೆ, ಖಲಿಸ್ತಾನಿ ಗುಂಪುಗಳಿಂದ $16 ಮಿಲಿಯನ್ ಹಣ ಪಡೆದ ದೆಹಲಿ ಸಿಎಂ ಕೇಜ್ರಿವಾಲ್

ಮಾಸ್ಕೋ ವಿನಾಶಕಾರಿ ದಾಳಿಯ ಜವಾಬ್ದಾರಿಯನ್ನು ವಹಿಸಿಕೊಂಡ ಇಸ್ಲಾಮಿಕ್ ಸ್ಟೇಟ್

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಇಡಿ : ಇಂದು ವಿಶೇಷ ನ್ಯಾಯಾಲಯಕ್ಕೆ ಹಾಜರು

ಮೆಟ್ರೋ ಹಳಿ ಮೇಲೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ : ನೇರಳೆ ಮಾರ್ಗದ ಸೇವೆ ಕೆಲಕಾಲ ಸ್ಥಗಿತ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತ್ರತ್ವದ ಐ.ಎನ್.ಡಿ.ಐ ಅಲಾಯನ್ಸ್ ಒಕ್ಕೂಟ ಗೆದ್ದರೆ ಮೇಕೆದಾಟು ಯೋಜನೆಗೆ ತಡೆ?

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದಲ್ಲಿ ಹನುಮಾನ್ ಚಾಲೀಸಾ ನಿಷೇಧಿಸಲಾಗಿದೆಯೇ? - ಕೇಂದ್ರ ಸಚಿವರ ಪ್ರಶ್ನೆ

 ರಷ್ಯಾದ ಅಧ್ಯಕ್ಷರಾಗಿ ಮತ್ತೊಮ್ಮೆ ವ್ಲಾಡಿಮಿರ್ ಪುಟಿನ್ ಆಯ್ಕೆ : ಪ್ರಧಾನಿ ಮೋದಿಯಿಂದ ಶುಭಾಶಯ

ನಮಾಜ್ ಟೈಂನಲ್ಲಿ ಹನುಮಾನ್ ಚಾಲೀಸ್ ಹಾಕಿದ್ದಕ್ಕೆ ಮೊಬೈಲ್ ಅಂಗಡಿಯ ಯುವಕನ ಮೇಲೆ ಹಲ್ಲೆ ನಡೆಸಿದ ಮುಸ್ಲಿಂ ತೀವ್ರಗಾಮಿಗಳು

ಮೇರಾ ಕಾಶ್ಮೀರ ಬದಲ್ ರಹಾ ಹೈ : ಮೊಟ್ಟಮೊದಲ ಫಾರ್ಮುಲಾ-4 ಕಾರ್ ಶೋ ಇಂದು ದಾಲ್ ಲೇಕ್ ಶ್ರೀನಗರ

ಏಪ್ರಿಲ್ 19 ರಿಂದ ಜೂನ್ 1 ರವರೆಗೆ 7 ಹಂತಗಳಲ್ಲಿ ಲೋಕಸಭೆ ಚುನಾವಣೆ : ಜೂನ್ 4 ಫಲಿತಾಂಶ

ನ್ಯೂಸ್ MORE NEWS...