Sat,May18,2024
ಕನ್ನಡ / English

ಸಾಲುಮರದ ತಿಮ್ಮಕ್ಕಗೆ ಬಿಡಿಎ ನಿವೇಶನ ಕ್ರಯ ಪತ್ರ, ಸಿಎಂ ಬಸವರಾಜ ಬೊಮ್ಮಾಯಿ | JANATA NEWS

25 Jun 2022
3934

ಬೆಂಗಳೂರು : ಸಾಲುಮರದ ತಿಮ್ಮಕ್ಕಗೆ ಬಿಡಿಎ ನಿವೇಶನ ಮಂಜೂರು ಮಾಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಮ್ಮಕ್ಕಗೆ ನಿವೇಶನ ಕ್ರಯಪತ್ರವನ್ನು ಹಂಚಿಕೆ ಮಾಡಿದರು.

ಕೆಲ ದಿನಗಳ ಹಿಂದಷ್ಟೇ ಸಿಎಂ ಬೊಮ್ಮಾಯಿ ಅವರನ್ನು ತಿಮ್ಮಕ್ಕ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಇದಾದ ಬಳಿಕ ಸಿಎಂ ಸೂಚನೆ ಮೇರೆಗೆ ಬಿಡಿಎ, ನಿವೇಶನ ಹಂಚಿಕೆ ಪತ್ರವನ್ನು ತಿಮ್ಮಕ್ಕಳಿಗೆ ನೀಡಿತ್ತು. ಇಂದು (ಜೂನ್​ 25) ಮುಂಜಾನೆ ರೇಸ್ ಕೋರ್ಸ್ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ತಿಮ್ಮಕ್ಕ ಹಾಗೂ ಆಕೆಯ ಸಾಕು ಪುತ್ರನಿಗೆ ಸಿಎಂ ಕರಾರು ಪತ್ರವನ್ನು ವಿತರಣೆ ಮಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸೂಚನೆಯ ಮೇರೆಗೆ ಕೆಂಪೇಗೌಡ ಬಡಾವಣೆಯ 7ನೇ ಬ್ಲಾಕ್‌ನಲ್ಲಿ ನಿವೇಶನವನ್ನು ಗುರುತಿಸಿ ವಿತರಿಸಲಾಗುತ್ತಿದೆ ಎಂದು ಬಿಡಿಎ ಅಧ್ಯಕ್ಷ ವಿಶ್ವನಾಥ್‌ ಹೇಳಿದ್ದಾರೆ. ತಿಮ್ಮಕ್ಕನಿಗೆ 50#80 ಚದರ ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ ಎಂದರು.

RELATED TOPICS:
English summary :BDA location letter to Thirumakkam, CM Basavaraja Bommai

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...