Fri,Apr19,2024
ಕನ್ನಡ / English

ಮಂತ್ರಿ ಗ್ರೂಪ್‌ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕರ ಬಂಧನ | JANATA NEWS

25 Jun 2022
3049

ಬೆಂಗಳೂರು : ಮಂತ್ರಿ ಗ್ರೂಪ್ ವ್ಯವಸ್ಥಾಪಕ ನಿರ್ದೇಶಕ ಸುಶೀಲ್ ಪಾಂಡುರಂಗ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.

ವೈಯಕ್ತಿಕ ಹಾಗೂ ಸಂಸ್ಥೆಯ ವ್ಯವಹಾರದಲ್ಲಿ ಅಕ್ರಮದ ಆರೋಪ ಕೇಳಿ ಬಂದಿತ್ತು. ಹಣ ಪಡೆದು ಫ್ಲಾಟ್ ಕೊಡದೇ ವಂಚನೆ ಮಾಡಿದ ಆರೋಪ ಅವರ ಮೇಲಿದೆ.

ಇದೇ ಕಾರಣಕ್ಕೆ ಕಳೆದ ವರ್ಷ ಮಂತ್ರಿ ಗ್ರೂಪ್​ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಿನ್ನೆ ಪಿಎಂಎಲ್​ ಆಯಕ್ಟ್ ಅಡಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದರು. ಸಬ್ ಸೆಕ್ಷನ್ 50(2)(3) ಅಡಿಯಲ್ಲಿ ವಿಚಾರಣೆಗೆ ಸಮನ್ಸ್ ಜಾರಿಯಾಗಿತ್ತು.

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು ಪಾಂಡುರಂಗ್ ಅವರನ್ನು ಕೋರ್ಟ್‌ಗೆ ಹಾಜರು ಪಡಿಸಿದ್ದು, ನ್ಯಾಯಾಲಯವು 10 ದಿನಗಳ ಕಾಲ ಇಡಿ ವಶಕ್ಕೆ ನೀಡಿದೆ.

RELATED TOPICS:
English summary :Mantri Developers CMD Sushil Mantri arrested by ED in money-laundering case

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ನ್ಯೂಸ್ MORE NEWS...