Fri,Apr19,2024
ಕನ್ನಡ / English

ಬೆಳಗಾವಿ ಬಳಿ ಅಪಘಾತ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ | JANATA NEWS

26 Jun 2022
2894

ಬೆಳಗಾವಿ : ಬೆಳಗಾವಿ ಬಳಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ ಕುಟುಂಬಸ್ಥರಿಗೆ ತಲಾ 5 ಲಕ್ಷ ರುಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.

ನಗರದಲ್ಲಿ ಮಾತನಾಡಿದ ಅವರು, ಅಪಘಾತದಲ್ಲಿ 7 ಜನ ಮೃತಪಟ್ಟಿದ್ದು, ಅನೇಕರಿಗೆ ಗಾಯ ಆಗಿರುವ ಬಗ್ಗೆ ಮಾಹಿತಿ ಬಂದಿದೆ. ಮೃತರೆಲ್ಲರೂ ಕೂಲಿ ಕಾರ್ಮಿಕರಾಗಿದ್ದಾರೆ. ಮೃತರ ಕುಟುಂಬಸ್ಥರಿಗೆ ತಲಾ ಐದು ಲಕ್ಷ ಪರಿಹಾರ ನೀಡಲಾಗುತ್ತದೆ. ಹಾಗೂ ಜಿಲ್ಲಾಡಳಿತದಿಂದ ಎರಡು ಲಕ್ಷ ಪರಿಹಾರ ನೀಡುವುದರ ಜೊತೆಗೆ ಗಾಯಗಳು ಸಂಪೂರ್ಣ ವೆಚ್ಚ ಭರಿಸಲಾಗುತ್ತದೆ ಎಂದು ಹೇಳಿದರು.

ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಪಲ್ಟಿಯಾಗಿ ಸ್ಥಳದಲ್ಲೇ 7 ಮಂದಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಕಣಬರಗಿ ಬಳಿ ಭಾನುವಾರ ಬೆಳಿಗ್ಗೆ ನಡೆದಿದೆ. ಕ್ರೂಸರ್ ವಾಹನದಲ್ಲಿ ದಿನಗೂಲಿ ಕೆಲಸಕ್ಕಾಗಿ ಕಾರ್ಮಿಕರು ಗೋಕಾಕ್‌ ತಾಲೂಕಿನಿಂದ ಬೆಳಗಾವಿಗೆ ಬರುತ್ತಿದ್ದರು.

RELATED TOPICS:
English summary :CM announces 5 lakh compensation for deceased family

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ನ್ಯೂಸ್ MORE NEWS...