Fri,Apr26,2024
ಕನ್ನಡ / English

ವೃದ್ಧೆ ಆಟೋ ರಿಕ್ಷಾದ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ಜಡ್ಜ್ | JANATA NEWS

26 Jun 2022
3570

ಉಡುಪಿ : ಕುಂದಾಪುರ, ಉಡುಪಿ ಹಾಗೂ ಕಾರ್ಕಳದ ವಿವಿಧ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಿ ಒಂದೇ ದಿನ 30,773 ಪ್ರಕರಣಗಳನ್ನು ಇತ್ಯರ್ಥಪಡಿಸಿದ್ದು, ಈ ವೇಳೆ ರಿಕ್ಷಾದಲ್ಲೇ ಕುಳಿತ್ತಿದ್ದ 81 ವರ್ಷದ ವೃದ್ಧೆಯ ಪ್ರಕರಣವನ್ನು ನ್ಯಾಯಾಧೀಶರು ಆಟೋ ರಿಕ್ಷಾದ ಬಳಿ ತೆರಳಿ ಅಲ್ಲಿಯೇ ಇತ್ಯರ್ಥಗೊಳಿಸಿದ ಪ್ರಸಂಗವೂ ನಡೆಯಿತು.

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ, 2011ರ ಅಸಲು ದಾವೆ ಪ್ರಕರಣದಲ್ಲಿ ಲೋಕ ಅದಾಲತ್‍ನಲ್ಲಿ ಭಾಗಿಯಾಗಲು ಆಟೋ ರಿಕ್ಷಾದಲ್ಲಿ ಬಂದ ವೃದ್ಧೆ ದೇವಕಿ ಶೆಡ್ತಿ (81) ತಮ್ಮ ಮಗಳಾದ ಜಯಂತಿಯವರಿಗೆ ಜಿ.ಪಿ.ಎ. ಕೊಟ್ಟಿದ್ದರು. ನ್ಯಾಯಾಲಯದ ಮೆಟ್ಟಿಲು ಹತ್ತಲಾಗದೇ ಆಟೋದಲ್ಲಿ ಕುಳಿತ್ತಿದ್ದರು.

ಈ ವೇಳೆ ಕೋರ್ಟ್ ಮೆಟ್ಟಿಲು ಹತ್ತಲಾಗದೆ ರಿಕ್ಷಾದಲ್ಲೇ ಕುಳಿತ್ತಿದ್ದ 81 ವರ್ಷದ ವೃದ್ಧೆಯ ಪ್ರಕರಣವನ್ನು ನ್ಯಾಯಾಧೀಶರು ರಿಕ್ಷಾದ ಬಳಿ ತೆರಳಿ ಅಲ್ಲಿಯೇ ಇತ್ಯರ್ಥಗೊಳಿಸಿದರು.

RELATED TOPICS:
English summary :Judge who settled the case near the old auto rickshaw

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...