Sun,May19,2024
ಕನ್ನಡ / English

ಕ್ರೂಸರ್ - ಕಾರು ಮುಖಾಮುಖಿ ಢಿಕ್ಕಿ: ಇಬ್ಬರ ದುರ್ಮರಣ | JANATA NEWS

03 Jul 2022
3004

ಕಲಬುರಗಿ : ಕಾರು ಮತ್ತು ಕ್ರೂಸರ್​ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಭೀಮನಾಳ ಕ್ರಾಸ್ ಬಳಿ ನಡೆದಿದೆ.

ಅಪಘಾತದಲ್ಲಿ ಸಾವನ್ನಪ್ಪಿದವರನ್ನು ತೆಲಂಗಾಣದ ಹನುಮಕೊಂಡ ನಗರದ ನಿವಾಸಿ ಮೊಹಮ್ಮದ್ ಅಬ್ದುಲ್ ಮಜೀದ್ ಸಿದ್ದಿಕಿ (71) ಹಾಗೂ ಹೈದ್ರಾಬಾದ್ ಬಾಲಾಜಿನಗರದ ಸಾದಿಯಾ ಉನ್ನಿಸಾ ಬೇಗಂ(55) ಎಂದು ಗುರುತಿಸಲಾಗಿದೆ.

ಗಾಯಾಳುಗಳಾದ ಹುಸೇನ್, ಫರ್ಹತ್ ಸುಲ್ತಾನಾ, ಇಂತಿಮಾ ಸುಲ್ತಾನ ಮೂವರನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ತೆಲಂಗಾಣದಿಂದ ಕಲಬುರಗಿಯ ಖ್ವಾಜಾ ಬಂದೇ ನವಾಜ್ ದರ್ಗಾಕ್ಕೆ ಬರುತ್ತಿದ್ದ ಕಾರು, ಕಲಬುರಗಿಯಿಂದ ಬೀದರನ ಗುರುನಾನಕ ದೇಗುಲಕ್ಕೆ ತೆರಳುತ್ತಿದ್ದ ಕ್ರೂಸರ್ ಮುಖಾಮುಖಿ ಡಿಕ್ಕಿಯಾಗಿದೆ.

ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Cruiser-Car head-on collision: Two killed

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...