Thu,May09,2024
ಕನ್ನಡ / English

ಸ್ವಿಫ್ಟ್​ ಕಾರು ಸಮುದ್ರದೊಳಕ್ಕೇ ಹೊಕ್ಕು ನಾಪತ್ತೆಯಾಗಿದ್ದ ಓರ್ವ ಇಂದು ಶವವಾಗಿ ಪತ್ತೆ | JANATA NEWS

04 Jul 2022
1972

ಉಡುಪಿ : ಕುಂದಾಪುರ ಸಮೀಪದ ಮರವಂತೆಯಲ್ಲಿ ಸ್ವಿಫ್ಟ್​ ಕಾರು ಸಮುದ್ರದೊಳಕ್ಕೇ ಹೊಕ್ಕು, ಒಬ್ಬ ಸಾವಿಗೀಡಾಗಿ ಇನ್ನಿಬ್ಬರು ಗಾಯಗೊಂಡಿದ್ದ ಪ್ರಕರಣದಕ್ಕೆ ಸಂಬಂಧಿಸಿದಂತೆ ಸಮುದ್ರದಲ್ಲಿ ಕಾರಿನಲ್ಲಿದ್ದ ರೋಶನ್ ಆಚಾರ್ಯ ಶವ ಪತ್ತೆಯಾಗಿದೆ.

ಶನಿವಾರ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ ಮರವಂತೆ ಕಡಲ ತೀರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಸಮುದ್ರದಂಚಿನಲ್ಲಿ ಹಾಕಿದ್ದ ಕಲ್ಲುಗಳ ರಾಶಿಯನ್ನೂ ಹಾದು ಸಮುದ್ರದೊಳಕ್ಕೇ ಹೊಕ್ಕಿತ್ತು.

ಈ ಕಾರಿನಲ್ಲಿ ನಾಲ್ಕು ಜನರಿದ್ದರು, ಆ ಪೈಕಿ ಒಬ್ಬ ಸ್ಥಳದಲ್ಲೇ ಸಾವಿಗೀಡಾಗಿದ್ದ. ಕೋಟೇಶ್ವರ ಮೂಲದ ವಿರಾಜ್ ಆಚಾರ್ಯ ಅವರ ಶವ ಕಾರಿನಲ್ಲೆ ಪತ್ತೆಯಾಗಿತ್ತು. ಈತನ ಸಂಬಂಧಿಕರಾದ ಕಾರ್ತಿಕ್​, ಸಂದೀಪ್ ಗಾಯಗೊಂಡಿದ್ದು, ಮತ್ತೊಬ್ಬ ಸಂಬಂಧಿ ರೋಶನ್​ ಆಚಾರ್ಯ ನಾಪತ್ತೆಯಾಗಿದ್ದ.

ಇಂದು ರೋಶನ್ ಆಚಾರ್ಯ ಶವ ಕುಂದಾಪುರದ ಹೊಸಾಡು ಬಳಿಯ ಕಂಚುಗೋಡು ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಗಂಗೊಳ್ಳಿ ಪೊಲೀಸ್​​​ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

RELATED TOPICS:
English summary :A person who went missing in the Swift car was found dead today

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...