Thu,Sep11,2025
ಕನ್ನಡ / English

ಕಬ್ಬಿನ ಹಾಲು ಯಂತ್ರಕ್ಕೆ ಬಟ್ಟೆ(ಬುರ್ಕಾ) ಸಿಲುಕಿ ಮಹಿಳೆಯ ಸಾವು! | JANATA NEWS

05 Jul 2022

ಕೋಲಾರ : ಕಬ್ಬಿನ ಹಾಲು ತೆಗೆಯುವ ಯಂತ್ರಕ್ಕೆ ತಾವು ಧರಿಸಿದ್ದ ಬಟ್ಟೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ನಗರದ ರಾಬರ್ಟ್​​ಸನ್​ ಪೇಟೆಯಯಲ್ಲಿ ನಡೆದಿದೆ.

ಕೌಸರ್ (37) ಎಂಬಾಕೆ ಸಾವಿಗೀಡಾದ ಮಹಿಳೆ. ಈಕೆ ಇಲ್ಲಿನ ತಹಸೀಲ್ದಾರ್ ಕಚೇರಿ ಬಳಿಯ ಅಂಗಡಿಯೊಂದರಲ್ಲಿ ಈ ದುರಂತಕ್ಕೀಡಾಗಿದ್ದಾಳೆ.

ಕಬ್ಬಿನ ಹಾಲು ತೆಗೆಯುವ ವೇಳೆ ಮಹಿಳೆ ಧರಿಸಿದ್ದ ಬುರ್ಕಾ ಯಂತ್ರಕ್ಕೆ ಸಿಲುಕಿದ ಪರಿಣಾಮ ಕುತ್ತಿಗೆ ಬಿಗಿದು ಸಾವು ಸಂಭವಿಸಿದೆ. ರಾಬರ್ಟ್‌ ಸನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED TOPICS:
English summary :A womans clothes got caught in the sugarcane milk machine and she died!

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...