Sat,Apr20,2024
ಕನ್ನಡ / English

ಮನೆಯ ಮೇಲ್ಛಾವಣಿ ಕುಸಿದು ಬಿದ್ದು ಮಹಿಳೆ ಸಾವು | JANATA NEWS

09 Jul 2022
2393

ಕಲಬುರಗಿ : ಮನೆ ಕುಸಿದು ಓರ್ವ ವೃದ್ಧೆ ಸಾವನ್ನಪ್ಪಿರೋ ಘಟನೆ ಚಿತ್ತಾಪುರ ಪಟ್ಟಣದಲ್ಲಿ ನಡೆದಿದೆ.

ಆರೀಫಾ ಬೇಗಂ(65) ಮೃತ ದುರ್ದೈವಿ. ರಾತ್ರಿ ಮನೆಯಲ್ಲಿ ಮಲಗಿದ್ದಾಗ ಮೇಲ್ಚಾವಣಿ ಕುಸಿದ ಪರಿಣಾಮ ಮಹಿಳೆ ಗಾಯಗೊಂಡಿದ್ದಳು. ಕೂಡಲೆ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಹಿಳೆ ಸಾವನ್ನಪ್ಪಿದ್ದಾಳೆ.

ಈ ದುರ್ಘಟನೆಯಲ್ಲಿ ಆರೀಫಾ ಬೇಗಂ ಪತಿ ಸರ್ಧಾರ್ ಅಲಿ ಹಾಗೂ ಮಗಳು ಯಾಸ್ಮಿನ್ ಬೇಗಂ ಸಣ್ಣ ಪುಟ್ಟ ಗಾಯಗಳಾಗಿದೆ.

ಚಿತ್ತಾಪುರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED TOPICS:
English summary :A woman died after the roof of her house collapsed

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ನ್ಯೂಸ್ MORE NEWS...