Mon,May20,2024
ಕನ್ನಡ / English

ಹಾಸನದಲ್ಲಿ 25 ಶಾಲಾ ಮಕ್ಕಳಿದ್ದ ಶಾಲಾ ಬಸ್ ಪಲ್ಟಿ | JANATA NEWS

09 Jul 2022
4129

ಹಾಸನ : 25 ಮಕ್ಕಳಿದ್ದ ಶಾಲಾ ಬಸ್​ವೊಂದು ರಸ್ತೆ ಬದಿಗೆ ಉರುಳಿ ಬಿದ್ದಿರೋ ಘಟನೆ ನಡೆದಿದ್ದು, 10ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿರೋ ಘಟನೆ ಹಾಸನದ ಉಗನೆ ಗ್ರಾಮದಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಉಗನೆ ಗ್ರಾಮದ ಬಳಿಯಲ್ಲಿ ನಗರದ ಖಾಸಗಿ ಶಾಲೆಯ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ರಸತ್ತೆ ಪಕ್ಕದಲ್ಲಿ ಪಲ್ಟಿಯಾಗಿದೆ.

ಬಸ್ಸಿನಲ್ಲಿದ್ದ ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಸದ್ಯ ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸದೇ ಎಲ್ಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗಾಯಗೊಂಡ ಮಕ್ಕಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :A school bus carrying 25 school children overturned in Hassan

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...