Wed,Apr24,2024
ಕನ್ನಡ / English

ಆಟೋ-ಕಾರು ನಡುವೆ ಭೀಕರ ಅಪಘಾತ: ಮೂವರು ಸ್ಥಳದಲ್ಲಿಯೇ ಸಾವು | JANATA NEWS

14 Jul 2022
3070

ಮಂಡ್ಯ: : ಆಟೋ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಮಳವಳ್ಳಿಯಲ್ಲಿ ನಡೆದಿದೆ.

ಆಟೋ ಚಾಲಕ ಶ್ರೀನಿವಾಸ್, ರವಿ ಕುಮಾರ್ ಹಾಗೂ ಭಾಸ್ಕರ್ ಮೃತ ದುರ್ದೈವಿಗಳು.

ಡಿಕ್ಕಿಯ ರಭಸಕ್ಕೆ ಆಟೋ ರಸ್ತೆ ಪಕ್ಕದ ಗುಂಡಿಗೆ ಬಿದ್ದಿದೆ. ಆಟೋ ಮೇಲೆಯೇ ಕಾರು ಬಿದ್ದಿದೆ.

ಸದ್ಯ ಸ್ಥಳಕ್ಕೆ ಮಳವಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಳವಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.

RELATED TOPICS:
English summary :auto-car accident: Three die on the spot

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...