Sat,Apr27,2024
ಕನ್ನಡ / English

ಶಾಲೆಯಲ್ಲಿ ವಿದ್ಯುತ್​ ತಂತಿ ತಗುಲಿ ವಿದ್ಯಾರ್ಥಿ ಸಾವು, ಪೋಷಕರ ಆಕ್ರಂದನ | JANATA NEWS

26 Jul 2022
3574

ರಾಯಚೂರು : ಶಾಲೆಯಲ್ಲಿ ವಿದ್ಯುತ್​ ತಂತಿ ತಗುಲಿ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕಿಲ್ಲಾರಹಟ್ಟಿ ಗ್ರಾಮದಲ್ಲಿ ನಡೆದಿದೆ.

ಸರ್ಕಾರಿ ಶಾಲೆಯ 8ನೇ ತರಗತಿ ಓದುತ್ತಿದ್ದ ಮಲ್ಲಿಕಾರ್ಜುನ ಸಾವನ್ನಪ್ಪಿದ ವಿದ್ಯಾರ್ಥಿ. ವಿದ್ಯಾರ್ಥಿಗಳು ಕ್ರಿಕೆಟ್ ಆಡುತ್ತಿದ್ದ

ಶಾಲಾ ಆವರಣದಲ್ಲಿ ಕ್ರಿಕೆಟ್ ಆಡುವಾಗ ಚೆಂಡು ನಿರ್ಮಾಣ ಹಂತದ ಬಿಸಿಯೂಟ ಕೋಣೆಯ ಟೆರೇಸ್ ಮೇಲೆ ಬಿದ್ದಿದೆ. ಆಗ ಮಲ್ಲಿಕಾರ್ಜುನ ಚೆಂಡು ತರಲು ಮೇಲೆ ಹೋಗಿದ್ದಾನೆ. ಆ ವೇಳೆ ನಿರ್ಮಾಣ ಹಂತದಲ್ಲಿರುವ ಬಿಸಿಯೂಟದ ಕೋಣೆಯ ಮೇಲಿನ ವಿದ್ಯುತ್ ತಂತಿ ತಗುಲಿದೆ.

ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Student killed by electric wire in school, parents protest!

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...