Wed,May08,2024
ಕನ್ನಡ / English

ಲಾರಿ ಹಾಗೂ 2 ಬೈಕ್ ಗಳ ನಡುವೆ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಾಯ | JANATA NEWS

07 Aug 2022
2297

ಶಿವಮೊಗ್ಗ : ಲಾರಿ ಹಾಗೂ ಎರಡು ಬೈಕ್‌ಗಳ ನಡುವೆ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಉಳ್ಳೂರು ಸಮೀಪದಲ್ಲಿ ನಡೆದಿದೆ.

ಉಳ್ಳೂರು ಸಮೀಪದ ತಿರುವಿನಲ್ಲಿ ಟಿಪ್ಪರ್ ಲಾರಿ ಹಾಗೂ ಪಲ್ಸರ್ ಮತ್ತು ಬುಲೆಟ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ, ಒಬ್ಬ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿದ್ದಾರೆ.

ಶಿವಮೊಗ್ಗದಿಂದ ಸಾಗರಕ್ಕೆ ಬರುತ್ತಿದ್ದ ಲಾರಿ, ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಬುಲೆಟ್ ಹಾಗೂ ಬೈಕ್‌ಗಳ ನಡುವೆ ಅಪಘಾತ ಸಂಭವಿಸಿದ್ದು, ಬುಲೆಟ್ ನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‌ನಲ್ಲಿದ್ದ ಇಬ್ಬರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Collision between lorry and 2 bikes: One killed on the spot, two injured

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...