Thu,Sep11,2025
ಕನ್ನಡ / English

ಉದ್ದ ತೋಳಿನ ಶರ್ಟ್ ಧರಿಸಿ ಬಂದ ಪರೀಕ್ಷಾರ್ಥಿಗಳ ಬಟ್ಟೆ ಕತ್ತರಿಸಿ ಒಳಗೆ ಎಂಟ್ರಿ! | JANATA NEWS

07 Aug 2022

ಕೊಪ್ಪಳ : ಕೊಪ್ಪಳದಲ್ಲಿ ಪರೀಕ್ಷೆ ಬರೆಯಲು ತುಂಬು ತೋಳಿನ ಅಂಗಿ ಹಾಕಿಕೊಂಡು ಬಂದವರಿಗೆ ಪರೀಕ್ಷಾ ಸಿಬ್ಬಂದಿ ತೋಳು ಕತ್ತರಿಸುವ ಮೂಲಕ ಶಾಕ್ ನೀಡಿದ್ದಾರೆ.

ರಾಜ್ಯಾಧ್ಯಂತ ಇಂದು ಕೆಪಿಟಿಸಿಎಲ್ ನ ಕಿರಿಯ ಸಹಾಯಕರ ನೇಮಕಾತಿಗೆ ಪರೀಕ್ಷೆ ನಿಗದಿ ಪಡಿಸಲಾಗಿತ್ತು. ಅದರಂತೆ ಪರೀಕ್ಷೆ ಕೂಡ ಪರೀಕ್ಷಾ ಕೇಂದ್ರಗಳಲ್ಲಿ ಆರಂಭಿಸಲಾಗಿತ್ತು. ಪರೀಕ್ಷೆಗೆ ಕೆಲ ನಿಯಮಗಳನ್ನು ಜಾರಿಗೊಳಿಸಲಾಗಿದ್ದು, ಈ ನಿಯಮ ಮೀರಿ ಬಂದವರಿಗೆ ಪರೀಕ್ಷಾ ಸಿಬ್ಬಂದಿಗಳು ಬಿಗ್ ಶಾಕ್ ನೀಡಿದ್ದರು.

ಶರ್ಟಿನ ಉದ್ದನೆಯ ತೋಳಿನ ಬಟ್ಟೆಯನ್ನು ಕತ್ತರಿಸಿ ಪರೀಕ್ಷೆಗೆ ಎಂಟ್ರಿ ನೀಡಿರೋ ಘಟನೆ ನಡೆದಿದೆ. ದೂರದೂರಿಂದ ಬಂದವರಿಗೆ ಬದಲಿ ಶರ್ಟ್ ಇಲ್ಲದಿದ್ದರೆ, ತೋಳು ಕತ್ತರಿಸಿಕೊಂಡು ಒಳಬರುವಂತೆ ತಿಳಿಸಿದ್ದಾರೆ. ಇಲ್ಲದಿದ್ದರೆ ಒಳ ಬಿಡುವುದಿಲ್ಲವೆಂದು ನಿಷೇಧ ಹೇರಿದ್ದಾರೆ.

ಪಿಎಸ್‌ಐ ನೇಮಕಾತಿಯಲ್ಲಿನ ಅಕ್ರಮದಿಂದಾಗಿ ಇತರ ನೇಮಕಾತಿ ಪರೀಕ್ಷೆಗಳಿಗೆ ಕಟ್ಟುನಿಟ್ಟಿನ ನಿಯಮ ವಿಧಿಸಲಾಗಿದೆ.

RELATED TOPICS:
English summary :The examinees who came wearing long-sleeved shirts cut off their clothes and entered inside

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...