Sun,May19,2024
ಕನ್ನಡ / English

ಶ್ರೀ ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ, ಸ್ವಾಮೀಜಿ ಸೇರಿದಂತೆ ಮೂವರಿಗೆ ಗಾಯ | JANATA NEWS

09 Aug 2022
2132

ಬಾಗಲಕೋಟೆ : ಶ್ರೀ ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್​ ಸ್ವಾಮೀಜಿ ಮತ್ತು ಕಾರಿನಲ್ಲಿದ್ದ ಇತರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ವಾಮೀಜಿ ಹಾಗೂ ಚಾಲಕ ಸೇರಿದಂತೆ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗುಳೇದಗುಡ್ಡ ಪಟ್ಟಣದ ಕಾಡಸಿದ್ದೇಶ್ವರ ಮರಡಿಮಠದ ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ ಗದಗ ಜಿಲ್ಲೆ ಹಾಲಕೇರಿಯಿಂದ ಗುಳೇದಗುಡ್ಡ ಪಟ್ಟಣಕ್ಕೆ ಬರುತ್ತಿದ್ದರು.

ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ತಾಲೂಕಿನ ತೋಗುಣಸಿ ತಾಂಡಾದ ಬಳಿ ಮಂಗಳವಾರ ಬೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿದ ಕಾರು ನೀಲಗಿರಿ ಮರಕ್ಕೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಸ್ವಾಮೀಜಿ ಹಾಗೂ ಚಾಲಕ ಸೇರಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಗುಳೇದಗುಡ್ಡ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಮಠಕ್ಕೆ ಸ್ವಾಮೀಜಿ ತೆರಳಿದ್ದಾರೆ.

RELATED TOPICS:
English summary :Sri Abhinava Kadasiddeshwar Swamiji was traveling in an accident and three people including Swamiji were injured

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...