Tue,Aug04,2026
ಕನ್ನಡ / English

ಪತ್ನಿಯ ಮೇಲೆ ಸಂಶಯ, ಪತ್ನಿಯನ್ನೇ ಗುಂಡಿಕ್ಕಿ ಕೊಂದ ಪತಿ | JANATA NEWS

10 Aug 2022

ಕೊಡಗು : ಪತ್ನಿಯ ಮೇಲೆ ಸಂಶಯಗೊಂಡ ಪತಿ ರಾತ್ರಿ ಗುಂಡಿಟ್ಟು ಹತ್ಯೆ ಮಾಡಿರೋ ಘಟನೆ ಜಿಲ್ಲೆಯ ಚೇರಳ ಶ್ರೀಮಂಗಲದಲ್ಲಿ ನಡೆದಿದೆ.

ಚೆಟ್ಟಳ್ಳಿಯ ಬಟ್ಟೀರ ಗೋಪಾಲ ಅಲಿಯಾಸ್ ಕಿಶನ್(53) ಪತ್ನಿ ಶಶ್ಮಾ (34)ಳೊಂದಿಗೆ ಜಗಳವಾಡುತ್ತಿದ್ದ ವೇಳೆ ಒಂಟಿನಳಿಕೆ ಕೋವಿಯಿಂದ ಎದೆಯ ಭಾಗಕ್ಕೆ ಗುಂಡಿಕ್ಕಿ ಕೊಂಡಿದ್ದಾನೆ.

ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕಥೆ ಕಟ್ಟಿ ಬೆಂಗಳೂರಿನಲ್ಲಿರುವ ತನ್ನ ಮಗ ನಿಧಿ ಹಾಗೂ ಪತ್ನಿಯ ತಂಗಿ ಶುಭಾ ಹಾಗೂ ಪತ್ನಿಯ ಕುಟುಂಬಸ್ಥರಿಗೆ ಕರೆ ಮಾಡಿ ತಿಳಿಸಿದ್ದಾನೆ. ಶಶ್ಮಾ ಸಾವಿನ ಬಗ್ಗೆ ಅನುಮಾನಗೊಂಡ ಗ್ರಾಮಸ್ಥರು ನಿನ್ನೆ ರಾತ್ರಿ ಚೆಟ್ಟಹಳ್ಳಿ ಪೋಲೀಸ್ ಉಪಠಾಣೆಗೆ ದೂರು ನೀಡಿದ್ದಾರೆ.

ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪತ್ನಿಯನ್ನು ಹತ್ಯೆ ಮಾಡಿದ ಆರೋಪಿ ಪತಿಯನ್ನು ಬಂಧಿಸಿದ್ದು, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.

RELATED TOPICS:
English summary :Suspicious of his wife, the husband shot and killed his wife

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು

ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ

ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ

ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ

ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ

6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ

ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ

ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ

ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ

 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು

ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ನ್ಯೂಸ್ MORE NEWS...