Thu,Apr25,2024
ಕನ್ನಡ / English

ಪ್ರವೀಣ್ ಹತ್ಯೆ, ಪ್ರಮುಖ ಮೂವರು ಆರೋಪಿಗಳ ಬಂಧನ | JANATA NEWS

11 Aug 2022
2519

ಮಂಗಳೂರು : ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್, ಹತ್ಯೆಯಲ್ಲಿ ನೇರವಾಗಿ ಭಾಗಿಯಾಗಿ ಹಲ್ಲೆ ನಡೆಸಿದ ಮೂವರು ಆರೋಪಿಗಳನ್ನು ಇಂದು ಬಂಧಿಸಲಾಗಿದೆ.

ಕರಣಗಳಲ್ಲಿ ಸಂಚು ರೂಪಿಸಿದ ಹಾಗೂ ಸಹಕಾರ ನೀಡಿದ ಒಟ್ಟು 7 ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ. ಪ್ರಮುಖ ಆರೋಪಿಗಳ ಬಂಧನ ಸೇರಿದಂತೆ ಒಟ್ಟು ಹತ್ತು ಮಂದಿಯ ಬಂಧನವಾಗಿದೆ.

ಮಂಗಳೂರಿನ ತಲಪಾಡಿ ಚೆಕ್ ಪೋಸ್ಟ್ ಬಳಿ ಬಂದಿಸಲಾಗಿದೆ. ಸುಳ್ಯದ ಶಿಯಾಬ್ (33), ರಿಯಾಝ್ (27) ಅಂಕತಡ್ಕ ಮತ್ತು ಸುಳ್ಯದ ಎಲಿಮಲೆ ನಿವಾಸಿ ಬಶೀರ್ ಬಂಧಿತ ಆರೋಪಿಗಳು.

ರಿಯಾಝ್ ಕೊಳಿ ಸಪ್ಲೈ ಮಾಡುವ ವ್ಯಾಪಾರ, ಬಶೀರ್ ಹೋಟೆಲ್‍ನಲ್ಲಿ ಕೆಲಸ ಮಾಡುತ್ತಿದ್ದ, ಕೃತ್ಯಕ್ಕೆ ಬ್ಲ್ಯಾಕ್ ಸ್ಪ್ಲೆಂಡರ್ ಬೈಕ್ ಬಳಕೆ ಮಾಡಲಾಗಿದೆ. ಕಾರೊಂದನ್ನು ಸಹ ಬಳಕೆ ಮಾಡಿದ್ದಾರೆ. ಕೃತ್ಯಕ್ಕೆ ಬಳಸಿದ ಸೊತ್ತುಗಳನ್ನು ಸಹ ವಶಪಡಿಸಿಕೊಳ್ಳುತ್ತೇವೆ ಎಂದಿದ್ದಾರೆ. ಆರೋಪಿಗಳು ಯಾವ ಕಾರಣಕ್ಕಾಗಿ ಪ್ರವೀಣ್ ಹತ್ಯೆ ಮಾಡಿದ್ದಾರೆಂದು ಕೂಲಂಕಷವಾಗಿ ವಿಚಾರಣೆ ನಡೆಸುತ್ತೇವೆ ಎಂದಿದ್ದಾರೆ.

RELATED TOPICS:
English summary :Praveens murder, arrest of three main accused

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...