Fri,Dec12,2025
ಕನ್ನಡ / English

ಕ್ಷುಲ್ಲಕ ಕಾರಣಕ್ಕೆ ಗುಂಪು ಘರ್ಷಣೆ; 2 ಸಾವು, 6 ಮಂದಿಗೆ ಗಾಯ! | JANATA NEWS

11 Aug 2022

ಕೊಪ್ಪಳ : ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿನ ನಡುವೆ ಮಾರಾಮಾರಿ ನಡೆದು ಇಬ್ಬರು ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದಲ್ಲಿ ಗುರುವಾರ ನಡೆದಿದೆ.

ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಹುಲಿಹೈದರ್ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು ಇಬ್ಬರು ಮೃತಪಟ್ಟಿದ್ದಾರೆ.

ಮೃತರನ್ನು ಯಂಕಪ್ಪ ತಳವಾರ (60), ಭಾಷಾಸಾಬ್ (22) ಎಂದು ಗುರುತಿಸಲಾಗಿದೆ. ಅಂತೆಯೇ ಈ ಘಟನೆಯಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ. ಧರ್ಮಣ್ಣ ಹರಿಜನ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಗ್ರಾಮದ ಸುತ್ತಮುತ್ತ 2 ಕಿಮೀ ವ್ಯಾಪ್ತಿಯಲ್ಲಿ ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಪೊಲೀಸರು ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದಾರೆ. ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್ ಆಗಿವೆ.

RELATED TOPICS:
English summary :A mob clash over a trivial cause; 2 dead, 6 injured!

2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ

₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ

ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ

 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ

ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ

 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು

ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ

ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ

ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ

ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ನ್ಯೂಸ್ MORE NEWS...