ಮುರುಘಾ ಮಠದ ಆಡಳಿತಾಧಿಕಾರಿ ಬಸವರಾಜನ್, ಪತ್ನಿಗೆ ಜಾಮೀನು | JANATA NEWS
ಚಿತ್ರದುರ್ಗ : ಅತ್ಯಾಚಾರ ಆರೋಪ ಬಂದಿರುವ ಮುರುಘಾ ಮಠದ ಆಡಳಿತಾಧಿಕಾರಿಯೂ ಆಗಿರುವ ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಮತ್ತು ಪತ್ನಿ ಸೌಭಾಗ್ಯ ಅವರಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಆರೋಪಿಗಳು ಸದ್ಯಕ್ಕೆ ಬಂಧನ ಭೀತಿಯಿಂದ ಪಾರಾಗಿದ್ದಾರೆ.
ಬಸವರಾಜನ್ ವಿರುದ್ದ ಚಿತ್ರದುರ್ಗದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಿರುಕುಳ, ಅತ್ಯಾಚಾರ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಾಜಿ ಶಾಸಕ ಬಸವರಾಜನ್ ವಿರುದ್ಧ ಅತ್ಯಾಚಾರ ಹಾಗೂ ಕಿರುಕುಳದ ಆರೋಪ ಮಾಡಿ ಹಾಸ್ಟೆಲ್ ವಾರ್ಡನ್ ಚಿತ್ರದುರ್ಗದ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು.
RELATED TOPICS:
English summary :Basavarajan, administrator of Muruga Mutt, bail for his wife