Fri,Dec12,2025
ಕನ್ನಡ / English

ಮಳೆ ನೀರಲ್ಲಿ ಕೊಚ್ಚಿಹೋದ ಇಬ್ಬರು ಪೊಲೀಸ್ ಸಿಬ್ಬಂದಿಗಳು | JANATA NEWS

06 Sep 2022

ಕೊಪ್ಪಳ: : ಪೊಲೀಸ್​ ಕಾನ್​ಸ್ಟೇಬಲ್​ಗಳಿಬ್ಬರು ಮಳೆ ನೀರಲ್ಲಿ ಕೊಚ್ಚಿ ಹೋದ ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಬಂಡಿಹಾಳ ಗ್ರಾಮದಲ್ಲಿ ಸಂಭವಿಸಿದೆ.

ಬಂಡಿಹಾಳ‌ ಗ್ರಾಮ ಹೊರವಲಯದಲ್ಲಿ ಸೋಮವಾರ ತಡರಾತ್ರಿ ಗದಗ ಜಿಲ್ಲೆಯ ಮುಂಡರಗಿ ಪೊಲೀಸ್ ಠಾಣೆಯ ಪೇದೆಗಳಾದ ಮಹೇಶ್ ಮತ್ತು ನಿಂಗಪ್ಪ ನೀರಲ್ಲಿ ಕೊಚ್ಚಿಹೋಗಿದ್ದಾರೆ.

ಗದಗ ಜಿಲ್ಲೆಯ ಗಜೇಂದ್ರ ಗಡದಲ್ಲಿ ರೈತರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಇಲ್ಲಿ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಮುಂಡರಗಿ ಪೊಲೀಸ್ ಠಾಣೆಯ ಕಾನ್ಸ್ಟೇಬಲ್​ಗಳಾದ ಮಹೇಶ್ ಹಾಗೂ ನಿಂಗಪ್ಪ ಅವರನ್ನು ಕಳುಹಿಸಲಾಗಿತ್ತು. ಪ್ರತಿಭಟನೆ ಮುಕ್ತಾಯದ ನಂತರ ವಾಪಸ್ಸಾಗುತ್ತಿದ್ದ ವೇಳೆ ಇಬ್ಬರು ಸೋಮವಾರ ತಡರಾತ್ರಿ ಹಳದಲ್ಲಿ ಹರಿಯುತ್ತಿದ್ದ ನೀರಿಗೆ ಸಿಲುಕಿ ಕೊಚ್ಚಿ ಹೋಗಿದ್ದಾರೆ. ಸದ್ಯ ಇಬ್ಬರಿಗಾಗಿ ಶೋಧಕಾರ್ಯ ಮುಂದುವರೆದಿದೆ.

RELATED TOPICS:
English summary :Two policemen were washed away by rainwater

2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ

₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ

ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ

 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ

ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ

 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು

ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ

ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ

ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ

ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ನ್ಯೂಸ್ MORE NEWS...