Tue,Apr23,2024
ಕನ್ನಡ / English

ನವವಿವಾಹಿತೆಯನ್ನ 20ಕ್ಕೂ ಹೆಚ್ಚು ಬಾರಿ ಇರಿದು ಬರ್ಬರವಾಗಿ ಕೊಲೆಗೈದ ಹಳೆ ಪ್ರೇಮಿ | JANATA NEWS

17 Sep 2022
2430

ಚಿಕ್ಕಬಳ್ಳಾಪುರ : ನವವಿವಾಹಿತೆಯನ್ನ ಹಳೇಯ ಪ್ರೇಯಸಿಗೆ 20ಕ್ಕೂ ಹೆಚ್ಚು ಸಲ ಚಾಕುವಿನಿಂದ ಇರಿದು ಕೊಂದಿದ್ದಾನೆ. ತಾನೂ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ.

ಸೌಮ್ಯ (23) ಮೃತ ದುರ್ದೈವಿಯಾಗಿದ್ದು, ಸುಬ್ರಹ್ಮಣ್ಯ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಪ್ರೇಯಸಿ ಸೌಮ್ಯ ಮತ್ತು ಆರೋಪಿ ಸುಬ್ರಮಣ್ಯ ಬೆಂಗಳೂರಿನ ನಾಗವಾರದ ಕಾಫಿ ಡೇನಲ್ಲಿ ಕೆಲಸ ಮಾಡುತ್ತಿದ್ದರು. ಜೊತೆಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಪರಸ್ಪರ ಪ್ರೀತಿ ಮಾಡುತ್ತಿದ್ದರು. ಕೆಲ ತಿಂಗಳ ಹಿಂದೆ ಕೆಲಸ ಬಿಟ್ಪಿದ್ದ ಸೌಮ್ಯ ಪ್ರಿಯಕರ ಸುಬ್ರಮಣ್ಯನೊಂದಿಗೆ ಅಂತರ ಕಾಯ್ದುಕೊಂಡಿದ್ದಳು. 15 ದಿನಗಳ ಹಿಂದೆ ಬೇರೆ ಹುಡುಗನ ಜೊತೆ ಮದುವೆಯಾಗಿದ್ದಳು. ಪ್ರೀತಿಸಿದ ಹುಡುಗಿ ಬೇರೊಬ್ಬ ಹುಡುಗನೊಂದಿಗೆ ಮದುವೆಯಾಗಿದ್ದಕ್ಕೆ ಸುಬ್ರಮಣ್ಯ ಕೋಪಗೊಂಡಿದ್ದ.

ಪತಿಯ ಮನೆಯಿಂದ ತವರು ಮನೆಗೆ ಬಂದಿದ್ದ ಪ್ರೇಯಸಿಯ ವಿಚಾರ ಅದು ಹೇಗೋ ಪಾಗಲ್ ಪ್ರೇಮಿಗೆ ತಿಳಿದಿದೆ. ಪ್ರೇಯಸಿಯನ್ನು ಮಾತನಾಡಿಸುವ ಸೋಗಿನಲ್ಲಿ ಬಂದು ಕೊಟ್ಟಿಗೆಯಲ್ಲಿ 20ಕ್ಕೂ ಹೆಚ್ಚು ಸಲ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದಾನೆ.

ಚಾಕು ಇರಿತದಿಂದ ತೀವ್ರವಾಗಿ ಗಾಯಗೊಂಡಿದ್ದ 23 ವರ್ಷದ ಸೌಮ್ಯ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾಳೆ. ತಾನೂ ವಿಷವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪಾಗಲ್‌ ಪ್ರೇಮಿಯನ್ನು ಬಂಧಿಸಲು ಹೋದ ಪೊಲೀಸರೇ ಆರೋಪಿ ಸುಬ್ರಮಣ್ಯನನ್ನು ದೇವನಹಳ್ಳಿ ಆಕಾಶ್ ಆಸ್ಪತ್ರೆಯ ಸೇರಿಸಿದ್ದು ಆತನಿಗೆ ಐಸಿಯು ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಸಂಬಂಧ ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :An ex-lover who brutally murdered the newlyweds by stabbing them more than 20 times

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...