Sat,Apr27,2024
ಕನ್ನಡ / English

ಒಂಟಿ ಮಹಿಳೆ ಮನೆಗೆ ಪಾರ್ಸೆಲ್ ಬಂದಿದೆ ಎಂದು ಹೇಳಿ ಬಂದ ಕಳ್ಳರು; ಕೈಕಾಲು ಕಟ್ಟಿ ಚಿನ್ನಾಭರಣ ದೋಚಿ ಎಸ್ಕೆಪ್ | JANATA NEWS

17 Sep 2022
2036

ಮೈಸೂರು : ಪಾರ್ಸಲ್ ಬಂದಿದೆ ಎಂದು ಮನೆಗೆ ನುಗ್ಗಿ ಮಹಿಳೆಯನ್ನು ಕಟ್ಟಿಹಾಕಿ ಚಿನ್ನಾಭರಣ ದೋಚಿರುವ ಘಟನೆ ನಂಜನಗೂಡು ಪಟ್ಟಣದ ರಾಮಸ್ವಾಮಿ ಲೇಔಲ್​ನಲ್ಲಿ ನಡೆದಿದೆ.

ಪತಿ ಶಿಕ್ಷಕರಾಗಿದ್ದು ಅವರು ಕೆಲಸಕ್ಕೆ ಹೋದಮೇಲೆ ಬೆಳಗ್ಗೆ 8:30ರ ಸಮಯದಲ್ಲಿ ಮಹಿಳೆ ಒಬ್ಬರೇ ಮನೆಯಲ್ಲಿದ್ದ ಸಂದರ್ಭ ಈ ಘಟನೆ ನಡೆದಿದೆ.

ಡೂಪ್ಲಿಕೇಟ್ ಪಾರ್ಸಲ್ ಬಾಕ್ಸ್ ಹಿಡಿದು ಪಾರ್ಸಲ್ ಬಂದಿದೆ ಎಂದು ಬಾಗಿಲು ತೆಗೆಸಿರುವ ಖದೀಮರು, ಬಾಗಿಲು ತೆಗೆಯುತ್ತಿದ್ದಂತೆ ಒಳ ನುಗ್ಗಿ ಮಹಿಳೆಯನ್ನು ಬೆದರಿಸಿ ಕೈಕಾಲುಗಳನ್ನು ಕಟ್ಟಿ ಬಾಯಿಗೆ ಪ್ಲಾಸ್ಟರ್ ಅಂಟಿಸಿ ತಮ್ಮ ಕೈಚಳಕ ತೋರಿಸಿದ್ದಾರೆ. ಮಹಿಳೆಯ ಮೈ ಮೇಲಿದ್ದ ಚಿನ್ನದ ಮಾಂಗಲ್ಯ ಸರ, ಕೈ ಬಳೆ ಉಂಗುರ ಹಾಗೂ ಕೊಠಡಿಯ ಬೀರುವಿನಲ್ಲಿದ್ದ ಮತ್ತೊಂದು ಜೊತೆ ಕೈ ಬಳೆ ನೆಕ್ಲೆಸ್ ಹ್ಯಾಂಗಲ್ಸ್ ತಲೆಬೊಟ್ಟು ಸೇರಿ ಒಟ್ಟು 175 ಗ್ರಾಂ ಗೂ ಹೆಚ್ಚು ಚಿನ್ನದ ಒಡವೆಗಳನ್ನು ದೋಚಿ ಪರಾರಿಯಾಗಿದ್ದಾರೆ.

ಘಟನಾಸ್ಥಳಕ್ಕೆ ನಂಜನಗೂಡು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

RELATED TOPICS:
English summary :Thieves came to the home of a single woman saying that a parcel had arrived; Escape by tying hands and feet and grabbing gold ornaments

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...