Sat,May11,2024
ಕನ್ನಡ / English

ಒತ್ತುವರಿ ತೆರವು ಕಾರ್ಯ ವಿಚಾರದಲ್ಲೂ ರಾಜಕಾರಣ ಮಾಡಲಾಗುತ್ತಿದೆ, ಒತ್ತುವರಿ ತೆರವಿಗೆ ಕಾಂಗ್ರೆಸ್‌ನವರು ಬಿಡುತ್ತಿಲ್ಲ: ಸಚಿವ ಆರ್.ಅಶೋಕ್ ಕಿಡಿ | JANATA NEWS

20 Sep 2022
2120

ಮೈಸೂರು : ರಾಜಕಾಲುವೆ ಒತ್ತುವರಿ ತೆರವಿಗೆ ಕಾಂಗ್ರೆಸ್ ಬಿಡ್ತಿಲ್ಲ, ಒತ್ತುವರಿ ತೆರವು ಕಾರ್ಯದಲ್ಲೂ ರಾಜಕೀಯ ಮಾಡುತ್ತಿದ್ಧಾರೆ. ಬಡವರು ಅಂತ ನಾವು ಒತ್ತುವರಿ ಕೆಲಸ ನಿಲ್ಲಿಸುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಕಿಡಿಕಾರಿದ್ದಾರೆ.

ಮೈಸೂರಲ್ಲಿ ಮಾತಾಡಿದ ಅವರು, ಸದ್ಯ ಬೆಂಗಳೂರಿನ 2 ವಲಯದಲ್ಲಿ ಒತ್ತುವರಿ ತೆರವು ಕಾರ್ಯ ನಡೆಸಲಾಗುತ್ತದೆ. ಮುಂದಿನ ದಿನಗಳಲ್ಲಿ ಬೆಂಗಳೂರಿನೆಲ್ಲೆಡೆ ತೆರವು ಕಾರ್ಯಾಚರಣೆ ಮಾಡಲಾಗುವುದು. ಬಡವರು ಮಾಡಿರುವ ಒತ್ತುವರಿ ತೆರವು ಮಾಡಲು ಮಾಧ್ಯಮದವರು ಬಿಡುತ್ತಿಲ್ಲ. ಶ್ರೀಮಂತರು ಮಾಡಿರುವ ಒತ್ತುವರಿ ತೆರವಿಗೆ ಕಾಂಗ್ರೆಸ್‌ನವರು ಬಿಡುತ್ತಿಲ್ಲ. ಬಡವರು, ಶ್ರೀಮಂತರು ಎನ್ನದೇ ಎಲ್ಲಾ ಒತ್ತುವರಿ ತೆರವು ಮಾಡಲಾಗುತ್ತಿದೆ ಎಂದು ಹೇಳಿದರು.

ಬಡವರಿಗೆ ನೆರವು ನೀಡುವ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು. ಒತ್ತುವರಿ ತೆರವು ಕಾರ್ಯ ವಿಚಾರದಲ್ಲೂ ರಾಜಕಾರಣ ಮಾಡಲಾಗುತ್ತಿದೆ. ಬಡವರು ಎಂಬ ಕಾರಣಕ್ಕೆ ಒತ್ತುವರಿ ತೆರವು ನಿಲ್ಲಿಸಲು ಸಾಧ್ಯವಿಲ್ಲ. ಬೇರೆ ಎಲ್ಲಾ ಕಡೆಯು ತೆರವುಗೊಳಿಸಿ ಬಡವರು ಎಂದು ಬಿಡಲು ಆಗುವುದಿಲ್ಲ. ರಾಜಕಾರಣಿಗಳು, ಬಡವರು, ಶ್ರೀಮಂತರೇ ಇರಲಿ, ಒತ್ತುವರಿ ತೆರವು ನಿಶ್ಚಿತ ಎಂದು ಆರ್.ಅಶೋಕ್ ಸ್ಪಷ್ಟಪಡಿಸಿದರು.

RELATED TOPICS:
English summary :Congress is not letting squatters vacate: Minister R. Ashok Kidi

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ನ್ಯೂಸ್ MORE NEWS...