Sun,May19,2024
ಕನ್ನಡ / English

ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ: ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು | JANATA NEWS

26 Sep 2022
1943

ಮೈಸೂರು : ಮೈಸೂರು ದಸರಾ ಉತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಅವರು ಇಂದಿನಿಂದ ಸೆ.28ರವರೆಗೆ ಕರ್ನಾಟಕ ಪ್ರವಾಸದಲ್ಲಿರುವರು.

ಶ್ರೀ ಚಾಮುಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಚಾಲನೆ ನೀಡಿದರು.

ಸಮಾರಂಭದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಶೋಭಾ ಕರಂದ್ಲಾಜೆ, ರಾಜ್ಯ ಸಚಿವರಾದ ಸುನೀಲ್ ಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಉಪಸ್ಥಿತರಿದ್ದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದಿನಿಂದ ಸೆಪ್ಟೆಂಬರ್ 28 ರವರೆಗೆ ಕರ್ನಾಟಕ ಪ್ರವಾಸದಲ್ಲಿದ್ದಾರೆ. ಇದು ಭಾರತದ ರಾಷ್ಟ್ರಪತಿಯಾಗಿ ಯಾವುದೇ ರಾಜ್ಯಕ್ಕೆ ನೀಡಿದ ಅವರ ಮೊದಲ ಭೇಟಿಯಾಗಿರುವುದು ವಿಶೇಷವಾಗಿದೆ.

English summary :Inauguration of Mysore Dasara Festival celebration : President Draupadi Murmu offered special pooja

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...