Fri,Dec12,2025
ಕನ್ನಡ / English

ಉಗ್ರರ ಜತೆ ಸಂಪರ್ಕ, ಕೊಪ್ಪಳದಲ್ಲಿ ಓರ್ವ ಅರೆಸ್ಟ್​​ | JANATA NEWS

26 Sep 2022

ಕೊಪ್ಪಳ : ನಿಷೇಧಿತ ಉಗ್ರ ಸಂಘಟನೆ ಐಸಿಸ್‌ ಜೊತೆ ನಂಟು ಹೊಂದಿದ ಆರೋಪದ ಮೇರೆಗೆ ಗಂಗಾವತಿಯಲ್ಲಿ ವ್ಯಕ್ತಿಯೋರ್ವನನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಐಎಸ್‌ಐಎಸ್ ಉಗ್ರ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದ ಶಂಕಿತ ವ್ಯಕ್ತಿಯನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ಶಿವಮೊಗ್ಗದ ಬಂಧನವಾಗಿರುವ ಐಎಸ್ಐಎಸ್ ಸಂಘಟನೆಯ ಶಂಕಿತ ಉಗ್ರರ ಜೊತೆಗೆ ಸಂಪರ್ಕ ಹೊಂದಿರುವ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಬಂಧನ ಮಾಡಲಾಗಿದೆ. ಶಿವಮೊಗ್ಗ ಸೇರಿದಂತೆ ಹಲವಡೆ ಈತ ಸಂಪರ್ಕ ಹೊಂದಿದ್ದ ಎನ್ನಲಾಗಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಮೈಬೂಬ್‌ ನಗರದ ನಿವಾಸಿ, ಗಂಗಾವತಿ ನಗರದ ಬನ್ನಿಗಿಡದ ಕ್ಯಾಂಪ್‌ನ ಬಾಳೆ ಹಣ್ಣು ವ್ಯಾಪಾರಿ ಶಬ್ಬೀರ್ ಎನ್ನುವ ವ್ಯಕ್ತಿ ಬಂಧಿತ ವ್ಯಕ್ತಿ. ಬಿಕಾಂ ಪದವಿಧರನಾಗಿರುವ ಈ ಶಬ್ಬೀರ್ ಬಾಳೆ ಹಣ್ಣಿನ ಹೊಲಸೇಲ್ ವ್ಯಾಪಾರಿಯಾಗಿದ್ದಾನೆ.

ತಡರಾತ್ರಿ ಹಣ್ಣಿನ ಅಂಗಡಿಯ ಮೇಲೆ ಏಕಾಏಕಿ ದಾಳಿ ನಡೆಸಿ ಶಬ್ಬೀರ್ ನನ್ನು ಬಂಧಿಸಿದ್ದಾರೆ. ಸದ್ಯ ಬಂಧಿತ ಆರೋಪಿಯ ಮೊಬೈಲ್​​ ವಶಪಡಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

RELATED TOPICS:
English summary :Contact with terrorists, one arrest in Koppal

2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ

₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ

ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ

 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ

ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ

 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು

ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ

ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ

ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ

ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ನ್ಯೂಸ್ MORE NEWS...