Fri,Apr19,2024
ಕನ್ನಡ / English

ತಾಯಿ, ಪ್ರಿಯಕರನ ಜೊತೆಗೂಡಿ ತಂದೆಯನ್ನೇ ಕೊಂದ ‌ಮಗಳು | JANATA NEWS

30 Sep 2022
3325

ಬೆಳಗಾವಿ : ನಗರದ ಕ್ಯಾಂಪ್ ಪ್ರದೇಶದಲ್ಲಿ ಕಳೆದ ಒಂದು ವಾರಗಳ ಹಿಂದೆ ಸುಧೀರ್ ಕಾಂಬಳೆ(57) ಎಂಬುವವರ ಹತ್ಯೆಯಾಗಿತ್ತು.

ಮಗಳು, ತಾಯಿ, ಪ್ರಿಯಕರನ ಜೊತೆ ಸೇರಿ ತಂದೆಯನ್ನೇ ಕೊಲೆ ಮಾಡಿರುವುದು ಪತ್ತೆಯಾಗಿದೆ. ಹತ್ಯೆಗೀಡಾದ ಸುಧೀರ ಕಾಂಬಳೆ ಪತ್ನಿ ರೋಹಿಣಿ ಕಾಂಬಳೆ ಮತ್ತು ಪುತ್ರಿ ಸ್ನೇಹಾ ಕಾಂಬಳೆ ಹಾಗೂ ಆಕೆಯ ಸ್ನೇಹಿತ ಅಕ್ಷಯ್‌ ಮಹಾದೇವವಿಠಕರ ಬಂಧಿತ ಆರೋಪಿಗಳು.

ಸುಧೀರ ಕಾಂಬಳೆ ದುಬೈನಲ್ಲಿ ಕೆಲಸಕ್ಕಿದ್ದ. ಆ ವೇಳೆ ಬೆಳಗಾವಿಯಲ್ಲಿ ತಾಯಿ, ಮಗಳು ಇಬ್ಬರೇ ವಾಸವಾಗಿದ್ದರು. ಇವರಿಬ್ಬರ ಜೀವನಕ್ಕೆ ಪತಿ ಸುಧೀರ ಪ್ರತಿ ತಿಂಗಳು ಲಕ್ಷಗಟ್ಟಲೇ ಹಣ ಕಳುಹಿಸಿಕೊಡುತ್ತಿದ್ದ. ಆ ವೇಳೆ ತಾಯಿ, ಮಗಳು ಬಂದ ಹಣದಲ್ಲಿ ಮಜಾ ಮಾಡಿಕೊಂಡು ಸ್ವತಂತ್ರವಾಗಿದ್ದರು

ಕೋವಿಡ್‌ ನಂತರ ಸುಧೀರ ದುಬೈನಲ್ಲಿದ್ದ ಕೆಲಸ ಕಳೆದುಕೊಂಡು ಮರಳಿ ಬೆಳಗಾವಿಗೆ ಬಂದ. ಆದರೆ, ಇಲ್ಲಿ ಪತ್ನಿ, ಪುತ್ರಿಯ ನಡುವಳಿಕೆ, ಅವರ ಕಾರ್ಯಚಟುವಟಿಕೆಗಳನ್ನು ಕಂಡು ಬೇಸತ್ತು ಅವರಿಬ್ಬರಿಗೂ ಕಡಿವಾಣ ಹಾಕಿದ. ತಂದೆ ಹಾಕುತ್ತಿದ್ದ ನಿರ್ಬಂಧಗಳಿಂದ ಪುತ್ರಿ ಸ್ನೇಹಾ ರೋಸಿಹೋಗಿದ್ದಳು.

ತಂದೆಯನ್ನೇ ಹತ್ಯೆ ಮಾಡಲು ಯೋಜನೆ ರೂಪಿಸಿದರು. ಇದಕ್ಕೆ ತಾಯಿ ಸಾಥ್‌ ನೀಡಿದಳು. ಪುತ್ರಿಯ ಪ್ರಿಯಕರ, ಪುಣೆಯ ಅಕ್ಷಯ ಮಹಾದೇವ ವಿಠಕರ ಜೊತೆಗೂಡಿ ಪ್ಲಾನ್ ಮಾಡಿದರು. ಅದರಂತೆ ಕೊಲೆಗೆ ಎರಡು ದಿನ ಮುನ್ನ ಸೆ.15ರಂದು ಪುಣಾದಿಂದ ಅಕ್ಷಯ್ ಬಂದು ಬೆಳಗಾವಿಯ ಲಾಡ್ಜ್​ನಲ್ಲಿದ್ದ.

ಸುಧೀರ್ ಕಾಂಬಳೆ ಅವರು ಸೆಪ್ಟಂಬರ್ 17ರಂದು ಮನೆಯ ಮೇಲ್ಮಹಡಿಯ ರೂಮ್‌ನಲ್ಲಿ ಮಲಗಿದ್ದರು. ಅಂದು ಬೆಳಗಿನ ಜಾವ ಹಿಂಬಾಗಿಲಿನಿಂದ ಅಕ್ಷಯ್ ಮನೆಗೆ ಬಂದಿದ್ದ. ಬಳಿಕ ಮೂವರು ಸೇರಿ ಸುಧೀರ್ ಹೊಟ್ಟೆ, ಕತ್ತು, ಕೈ, ಮುಖಕ್ಕೆ ಚಾಕುವಿನಿಂದ ಇರಿದು ಬರ್ಬರ ಹತ್ಯೆಗೈದಿದ್ದರು. ಘಟನೆಯ ಬಳಿಕ ಅಕ್ಷಯ್ ಪುಣೆಗೆ ವಾಪಸ್ ಹೋಗಿದ್ದ. ಮರುದಿನ ಬೆಳಿಗ್ಗೆ ಯಾರೋ ಕೊಲೆ ಮಾಡಿದ್ದಾರೆ ಅಂತಾ ತಾಯಿ ಮಗಳು ಪ್ರಕರಣ ದಾಖಲಿಸಿದ್ದರು.

ಈ ಕುರಿತು ಕ್ಯಾಂಪ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :A daughter who killed her father along with her mother and lover

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ನ್ಯೂಸ್ MORE NEWS...