Sat,Apr27,2024
ಕನ್ನಡ / English

ಡ್ಯಾಂನಲ್ಲಿ ವಿಡಿಯೋ ಮಾಡಲು ಹೋಗಿ ಇಬ್ಬರು ಯುವಕರು ನೀರುಪಾಲು | JANATA NEWS

01 Oct 2022
1846

ದಾವಣಗೆರೆ : ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ಹರಗನಹಳ್ಳಿಯಲ್ಲಿರುವ ಡ್ಯಾಮ ನಲ್ಲಿ ಇಬ್ಬರು ಯುವಕರು ಇಲ್ಲಿ ವಿಡಿಯೋ ಮಾಡಲು ಹೋಗು ನೀರು ಪಾಲಾಗಿದ್ದಾರೆ.

ಹರಿಹರ ಆಶ್ರಯ ಬಡಾವಣೆಯ ಪವನ್ (25), ಪ್ರಕಾಶ್ (24) ನೀರುಪಾಲಾದ ಸ್ನೇಹಿತರು. ಮೊದಲು 24 ವರ್ಷದ ಪ್ರಕಾಶ್ ಎಂಬ ಯುವಕ ರೀಲ್ಸ್ ಮಾಡುವ ಭರದಲ್ಲಿ ಡ್ಯಾಮ್ ಮೇಲಿಂದ ನೀರಿಗೆ ಬಿದ್ದಿದ್ದಾನೆ. ಅವನನ್ನು ಉಳಿಸಲು ನೀರಿಗೆ ಧುಮಕಿದ 25 ವರ್ಷ ಪವನ್ ಸಹ ಪ್ರಕಾಶ್ ನೊಂದಿಗೆ ನೀರಿನಲ್ಲಿ ಬಿದ್ದಿದ್ದಾನೆ. ಈ ವೇಳೆ ನೀರಿನ ರಭಸಕ್ಕೆ ಪವನ್‌ ಕೂಡ ಮುಳುಗಿದ್ದಾನೆ.

ಈ ಪೈಕಿ ಹರಿಹರದ ರಾಘವೇಂದ್ರ ಮಠದ ಬಳಿ ಓರ್ವನ ಮೃತ ದೇಹ ಪತ್ತೆಯಾಗಿದೆ. ನೀರಿನಲ್ಲಿ ಮುಳುತ್ತಿದ್ದನ್ನು ನೋಡಿದ ಮತ್ತೊಬ್ಬ ಸ್ನೇಹಿತ ಪೊಲೀಸರಿಗೆ ಮಾಹಿತಿ ಕೊಟ್ಟಿದ್ದಾನೆ. ಮತ್ತೋರ್ವನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

RELATED TOPICS:
English summary :Two young men went to make a video in the dam

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...