Sat,Apr20,2024
ಕನ್ನಡ / English

ನಿಂತಿದ್ದ ಟೆಂಪೋಗೆ ಢಿಕ್ಕಿ ಹೊಡೆದ ಬಸ್: ಮೂವರು ಗಂಭೀರ , 20ಕ್ಕೂ ಹೆಚ್ಚು ಮಂದಿಗೆ ಗಾಯ | JANATA NEWS

01 Oct 2022
2006

ಕಾರವಾರ : ಬಸ್ ಹಾಗೂ ಟೆಂಪೋ ಒಂದರ ನಡುವೆ ಸಂಭವಿಸಿದ ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಭಟ್ಕಳ ತಾಲೂಕಿನ ಶಿರಾಲಿ ಬಳಿ ನಡೆದಿದೆ.

ಕಾರವಾರದಿಂದ ಮಂಗಳೂರು ಕಡೆ ಹೊರಟಿದ್ದ ಐರಾವತ ಬಸ್‍ ಟೆಂಪೋ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು, ಬಸ್‍ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.

ಬಸ್‌ನ ಮುಂಬದಿ ಸೀಟ್‌ನಲ್ಲಿ ಕುಳಿತ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಭಟ್ಕಳದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಸ್ ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಢಿಕ್ಕಿಯ ತೀವ್ರತೆಗೆ ಬಸ್ ಮುಂಭಾಗದ ಎಡಭಾಗಕ್ಕೆ ಹಾಗೂ ಟೆಂಪೋ ಹಿಂಭಾಗದಲ್ಲಿ ಭಾರೀ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಮುರುಡೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :Bus collides with stationary tempo: Three seriously, more than 20 injured

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ನ್ಯೂಸ್ MORE NEWS...