Thu,Apr25,2024
ಕನ್ನಡ / English

ವಿದ್ಯುತ್ ತಂತಿ ಸ್ಪರ್ಶಿಸಿ 9 ಕುರಿಗಳು ಸಾವು | JANATA NEWS

02 Oct 2022
2954

ಯಾದಗಿರಿ : ವಿದ್ಯುತ್ ತಂತಿ ಸ್ಪರ್ಶಿಸಿ ಒಂಬತ್ತು ಕುರಿಗಳು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಕವಡಿಮಟ್ಟಿ ಗ್ರಾಮದಲ್ಲಿ ನಡೆದಿದೆ.

ಜಮೀನಿನ ಒಂದರಲ್ಲಿ ಸೋಲಾರ್ ಲೈನ್ ಅಳವಡಿಸಲಾಗಿತ್ತು. ದಿನ ನಿತ್ಯದಂತೆ ಜಮೀನಿನಲ್ಲಿ ಕುರಿ ಮೇಯಿಸಲಾಗುತ್ತಿತ್ತು. ಗಾಳಿಗೆ ವಿದ್ಯುತ್ ತಂತಿ ಹರಿದು ಸೋಲಾರ್ ಲೈನ್ ಮೇಲೆ ಬಿದ್ದಿತ್ತು.

ಈ ಸೋಲಾರ್​ ಲೈನ್​ ಬಳಿಯಲ್ಲೇ ಕುರಿಗಾಹಿ ಅಯ್ಯಪ್ಪ‌ ಕೆಂಗೂರಿಗೆ ಸೇರಿದ 9 ಕುರಿಗಳು ಮೇಯುತ್ತಿದ್ದವು. ಈ ವೇಳೆ ವಿದ್ಯುತ್​ ತಂತಿ ತಗುಲಿ 9 ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ. ಸ್ಥಳಕ್ಕೆ ಸುರಪುರ ಪೋಲಿಸರ ಭೇಟಿ ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಾಗಿದೆ.

RELATED TOPICS:
English summary :9 sheep died after touching electric wire

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...