Thu,Sep11,2025
ಕನ್ನಡ / English

ನಿಮ್ಗೆ ಎಷ್ಟು ಮದುವೆಯಾಗಿದೆ? ಯಾರೊಂದಿಗೆ ವಿಚ್ಛೇದನ ಆಗಿದೆ? ಸದ್ಯ ಯಾರ ಜೊತೆ ಸಂಸಾರ ಮಾಡ್ತಿದ್ದೀರಿ? | JANATA NEWS

02 Oct 2022

ಕೋಲಾರ : ಮಹಿಳಾ ತಹಸೀಲ್ದಾರ್​​ ಅವರ ವೈಯಕ್ತಿಯ ಜೀವನದ ಬಗ್ಗೆ ಮಾಹಿತಿ ಕೇಳಿ ಆರ್‌ಟಿಐ (RTI) ಕಾರ್ಯಕರ್ತನೊಬ್ಬ ಜೈಲು ಸೇರಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮಂಡಿಕಲ್ ನಾಗರಾಜ್ ಬಂಧಿತ ಆರ್‌ಟಿಐ ಕಾರ್ಯಕರ್ತ. ಈತ ಮುಳಬಾಗಿಲು ತಹಶೀಲ್ದಾರ್ ಶೋಭಿತಾ ಅವರ ವೈಯಕ್ತಿಕ ವಿಚಾರಗಳ ಕುರಿತು ಆರ್‌ಟಿಐ ಅಡಿ ಮಾಹಿತಿ ಕೇಳಿದ್ದ.

ಯಾರೊಂದಿಗೆ ಡಿವೋರ್ಸ್​ ಆಗಿದೆ? ಡಿವೋರ್ಸ್​ ಆಗಿದ್ದರೆ ಯಾವ ಕಾರಣಕ್ಕೆ ಆಯ್ತು? ಯಾರಿಗೆಲ್ಲಾ ಇನ್ನೂ ಡಿವೋರ್ಸ್​ ಆಗಿಲ್ಲ? ಅವರಿಂದ ಗಂಡಂದಿರು ದೂರವಾಗಲು ಕಾರಣ ಏನು? ಅವರ ಗಂಡಂದಿರು ಯಾವ ಇಲಾಖೆಯಲ್ಲಿ ಕೆಲಸ‌ ಮಾಡುತ್ತಿದ್ದಾರೆ? ಸದ್ಯ ಯಾರ ಜತೆ ಮಹಿಳಾ ಅಧಿಕಾರಿ ಸಂಸಾರ ಮಾಡುತ್ತಿದ್ದಾರೆ. ಮದ್ವೆ ಮಾಡಿಕೊಂಡದ್ದು ಎಲ್ಲಿ? ಲಗ್ನ ಪತ್ರಿಕೆಗಳು, ಕಲ್ಯಾಣ ಮಂಟಪಗಳ ವಿವರ ಕೊಡಿ ಎಂದು ಕೇಳಿದ್ದ.

ಮಾಹಿತಿ ಹಕ್ಕು ಅಧಿನಿಯಮದಡಿ ಅರ್ಜಿ ಸಲ್ಲಿಸಿ ಆರ್‌ಟಿಐ ಕಾರ್ಯಕರ್ತ ನಾಗರಾಜ್‍ನನ್ನು ಇದೀಗ ಮುಳಬಾಗಿಲು ನಗರ ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.

RELATED TOPICS:
English summary :How long have you been married? Divorced with whom? Who are you currently married to?

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...