Sat,May18,2024
ಕನ್ನಡ / English

ಭಾರತ್​ ಜೋಡೋ ಯಾತ್ರೆಗೆ ನಾಳೆ ಮೈಸೂರಿಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಗಮನ | JANATA NEWS

02 Oct 2022
2708

ಮೈಸೂರು : ಭಾರತ್​ ಜೋಡೋ ಯಾತ್ರೆಗೆ ಮಗನಿಗೆ ಸಾಥ್ ನೀಡಲು ಕಾಂಗ್ರೆಸ್​ನ ರಾಷ್ಟ್ರ ನಾಯಕಿ ಸೋನಿಯಾ ಗಾಂಧಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರಾ ಹಿನ್ನೆಲೆ ಅ.3 ರಂದು ಮೈಸೂರಿಗೆ ಸೋನಿಯಾ ಗಾಂಧಿ ಆಗಮಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಮೂಲಕ ರಾಜ್ಯ ಕಾಂಗ್ರೆಸ್​ಗೆ ಮತ್ತಷ್ಟು ಹುರುಪು ಸಿಕ್ಕಂತಾಗಿದೆ.

ಇಂದು ಸಂಜೆಯೇ ಕರ್ನಾಟಕಕ್ಕೆ ಸೋನಿಯಾ ಗಾಂಧಿ ಆಗಮಿಸಲಿದ್ದು, ನಾಳೆ ಮೈಸೂರಿನಿಂದ ಆರಂಭವಾಗುವ ಪಾದಯಾತ್ರೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿವೆ. ವಿಶೇಷ ವಿಮಾನದ ಮೂಲಕ ಮೈಸೂರಿಗೆ ಸೋನಿಯಾ ಗಾಂಧಿ ಆಗಮಿಸಲಿದ್ದಾರೆ.

ಹಳೇ ಮೈಸೂರು ಭಾಗಕ್ಕೆ ಕಾಂಗ್ರೆಸ್​ ಹೆಚ್ಚು ಒತ್ತು ಕೊಡುತ್ತಿದ್ದು, ಅ.6ರಂದು ಪ್ರಿಯಾಂಕಾ ಗಾಂಧಿ ಕೂಡ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಪ್ರಿಯಾಂಕ ಗಾಂಧಿ ಪಾದಯಾತ್ರೆ ನಡೆಸಲಿದ್ದಾರೆ.

ಭಾರತ್ ಜೋಡೋ ಪಾದಯಾತ್ರೆಗೆ ಅ.4 ಮತ್ತು‌ 5 ರಂದು ಬಿಡುವು ಇರುವ ಕಾರಣ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಕೊಡಗಿನ ಖಾಸಗಿ ರೆಸಾರ್ಟ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

RELATED TOPICS:
English summary :Congress leader Sonia Gandhi will arrive in Mysore tomorrow for the Bharat Jodo Yatra

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...